pakistan olympic gold medalist arshad nadeem: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನಂತರ ಅರ್ಷದ್ ನದೀಮ್ ಪಾಕಿಸ್ತಾನಕ್ಕೆ ತೆರಳಿ... ಅಲ್ಲಿನ ಭಯೋತ್ಪಾದಕ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.. ಸದ್ಯ ಈ ಸಂಬಂಧ ಪೋಟೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ..
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪಾಕಿಸ್ತಾನದ ಅಥ್ಲೀಟ್ ಅರ್ಷದ್ ನದೀಮ್ 40 ವರ್ಷಗಳ ನಂತರ ಒಲಿಂಪಿಕ್ಸ್ನಲ್ಲಿ ಪಾಕಿಸ್ತಾನಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ
Who is arshad nadeem: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅರ್ಷದ್ ನದೀಮ್ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದರೊಂದಿಗೆ ಜಾವೆಲಿನ್ ಅನ್ನು ಅತ್ಯಂತ ದೂರಕ್ಕೆ ಎಸೆದ ವಿಶ್ವದಾಖಲೆಯನ್ನೂ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಅರ್ಷದ್ ನದೀಮ್ ನೇರ ಪೈಪೋಟಿ ನಡೆಸಿದ್ದರು.
ಪಾಕಿಸ್ತಾನದ ಸ್ಟಾರ್ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಪ್ಯಾರಿಸ್ ಒಲಿಂಪಿಕ್ಸ್ 2024 ರ ಫೈನಲ್ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. 92.97 ಮೀಟರ್ ದೂರ ಜಾವೆಲಿನ್ ಎಸೆದು ಪಾಕಿಸ್ತಾನಕ್ಕೆ ಚಿನ್ನ ಗೆದ್ದುಕೊಟ್ಟಿದ್ದಲ್ಲದೆ, ಒಲಿಂಪಿಕ್ಸ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
Neeraj Chopra and Arshad Nadeem News: ನೀರಜ್ ಮತ್ತು ನದೀಮ್ ಉತ್ತಮ ಸ್ನೇಹಿತರು. ಇವರಿಬ್ಬರು ಈ ಪಂದ್ಯದಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಗೆದ್ದಿದ್ದಾರೆ. ಆಟದ ಕೊನೆಯಲ್ಲಿ, ಕ್ರೀಡಾಪಟುಗಳು ತಮ್ಮ ದೇಶದ ರಾಷ್ಟ್ರಧ್ವಜದೊಂದಿಗೆ ಫೋಟೋಗೆ ಫೋಸ್ ಕೊಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.