ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿಯ ಪ್ರತಿಮೆಯನ್ನು ಅನಾವರಣಗೊಳಿಸಿದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ 'ಕ್ರಿಕೆಟ್ನಲ್ಲಿ ಎರಡು ರೀತಿಯ ಜನರಿದ್ದಾರೆ' ಎಂದು ಹೇಳುವ ಮೂಲಕ ಇಂದು ಬಿಶನ್ ಸಿಂಗ್ ಬೇಡಿ ಅವರ ವಿವಾದವನ್ನು ಅಲ್ಲಗಳೆದಿದ್ದಾರೆ.
ದಿವಗಂತ ಅರುಣ್ ಜೇಟ್ಲಿಯವರ ಪ್ರತಿಮೆಯನ್ನು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಸ್ಥಾಪಿಸಲು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ ನಿರ್ಧರಿಸಿದ್ದಕ್ಕಾಗಿ ಸ್ಪಿನ್ ದಂತಕಥೆ ಬಿಶನ್ ಸಿಂಗ್ ಬೇಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ಆನಾರೋಗ್ಯದಿಂದ ಕೊನೆಯುಸಿರೆಳದ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಅಂತ್ಯಕ್ರಿಯೆ ಭಾನುವಾರದಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಶನಿವಾರದಂದು ಮೃತಪಟ್ಟಿರುವುದರಿಂದ ಸದ್ಯ ವಿದೇಶದಲ್ಲಿರುವ ಪ್ರಧಾನಿ ಮೋದಿಗೆ ಪ್ರವಾಸವನ್ನು ರದ್ದುಗೊಳಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಅರುಣ್ ಜೈಟ್ಲಿಯವರ ನಿಧನದಿಂದಾಗಿ ಕೇವಲ ಬಿಜೆಪಿಗೆ ಅಷ್ಟೇ ಅಲ್ಲದೆ ಇಡೀ ದೇಶಕ್ಕೆ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡ ಹಾಗಾಗಿದೆ. ಮೋದಿ ನೇತೃತ್ವದ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅರುಣ್ ಜೈಟ್ಲಿ ಹಲವಾರು ಕ್ರಾಂತ್ರಿಕಾರಕ ಸುಧಾರಣೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು.
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 66 ವಯಸ್ಸಾಗಿತ್ತು ಎನ್ನಲಾಗಿದೆ.ದೆಹಲಿ ಏಮ್ಸ್ ಆಸ್ಪತ್ರೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ಅರುಣ್ ಜೇಟ್ಲಿ ಮಧ್ಯಾಹ್ನ 12.07 ಕ್ಕೆ ನಿಧನರಾದರು ಎಂದು ತಿಳಿಸಿದೆ.
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು.
2019 ರ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ಮೋದಿ ಸರ್ಕಾರದ ನೂತನ ಕ್ಯಾಬಿನೆಟ್ ನಲ್ಲಿ ಅರುಣ್ ಜೈಟ್ಲಿ ಗೆ ಮತ್ತೆ ಹಣಕಾಸು ಹುದ್ದೆ ಸಿಗುವುದು ಅನುಮಾನ ಎಂದು ಮೂಲಗಳು ತಿಳಿಸಿವೆ
ಅಹಮದಾಬಾದ್ ನ ಶಾಪುರದ ಹಿಂದಿ ಶಾಲೆಯ ಮತಗಟ್ಟೆಯಲ್ಲಿ ಎಲ್.ಕೆ.ಅಡ್ವಾಣಿ ಮತಚಲಾಯಿಸಿದರೆ, ಎಸ್ ಜಿ ಹೈವೇಯಲ್ಲಿರುವ ಕಾಲೇಜೊಂದರಲ್ಲಿ ಸ್ಥಾಪಿತವಾದ ಮತಗಟ್ಟೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತಚಲಾಯಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.