ಕರ್ತವ್ಯ ವೇಳೆ ಎಎಸ್ಐ ತಲೆ ಮೇಲೆ ಬಿದ್ದಿದ್ದ ಕಬ್ಬಿಣದ ರಾಡ್. ಹುಬ್ಬಳ್ಳಿಯ ಕಿಮ್ಸ್ ನುರಿತ ವೈದ್ಯರ ತಂಡ ರಚನೆ ಮಾಡಲಾಗಿದೆ. ಝಂಡು ಕಂಪನಿಯ ಎಂಡಿ ರಾಮಕುಮಾರ ಝಂಡಾ . ಗಾಯಾಳು ನಬಿರಾಜ್ ಪುತ್ರ ವೃಷಭರಿಂದ ಠಾಣೆಗೆ ದೂರು. 19 ಜನರ ವಿರುದ್ಧ ಉಪ ನಗರ ಪೊಲೀಸ್ ಠಾಣೆಯಲ್ಲಿ ದೂರು .
Gyanvapi Survey: ಜ್ಞಾನವಾಪಿ ಸಮೀಕ್ಷೆಯ ಸಮಯದಲ್ಲಿ ಹಿಂದೂಗಳಿಗೆ ಬಹುದೊಡ್ಡ ಸಾಕ್ಷಿ ಪತ್ತೆಯಾಗಿದೆ. ಈ ಸಮೀಕ್ಷೆ ಪೂರ್ಣಗೊಂಡ ನಂತರ ಕಾನೂನು ವಿವಾದವನ್ನು ಸರಿಯಾಗಿ ಪರಿಹರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ನಂಬಿದ್ದಾರೆ.
Firing in Jaipur Mumbai express: ಚಲಿಸುತ್ತಿದ್ದ ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ (12956) ನಡೆದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಕಾನ್ಸ್ಟೆಬಲ್ ನನ್ನು ಬಂಧಿಸಲಾಗಿದೆ.
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್ಐ) ಅನುಮತಿ ನೀಡಿತು.ಸಮೀಕ್ಷೆಯ ವೆಚ್ಚವನ್ನು ಉತ್ತರ ಪ್ರದೇಶ ಸರ್ಕಾರ ಭರಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನದಂದು ಎಲ್ಲಾ ಎಎಸ್ಐ-ಸಂರಕ್ಷಿತ ಸ್ಮಾರಕಗಳಲ್ಲಿ ಮಹಿಳಾ ಪ್ರವಾಸಿಗರಿಗೆ ಉಚಿತ ಪ್ರವೇಶವನ್ನು ಭಾರತೀಯ ಪುರಾತತ್ವ ಸಮೀಕ್ಷೆ ಘೋಷಿಸಿದೆ. ಇವುಗಳಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ತಾಣವಾಗಿರುವ ತಾಜ್ ಮಹಲ್ ಕೂಡ ಸೇರಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಕೇಂದ್ರದ ವ್ಯಾಪ್ತಿಯಲ್ಲಿರುವ 10 ಐತಿಹಾಸಿಕ ಸ್ಮಾರಕಗಳ ಭೇಟಿ ಸಮಯವನ್ನು ಪ್ರವಾಸಿಗರಿಗೆ ವಿಸ್ತರಿಸಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸೋಮವಾರ ಪ್ರಕಟಿಸಿದ್ದಾರೆ.ವಿಶೇಷವೆಂದರೆ ಇದರಲ್ಲಿ ಕರ್ನಾಟಕದ ಎರಡು ಪ್ರೇಕ್ಷಣಿಯ ಸ್ಥಳಗಳು ಸ್ಥಾನ ಪಡೆದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.