ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Millet : ರಾಗಿ ಕಾರ್ಬೋಹೈಡ್ರೇಟ್ಗಳು, ಫೈಬರ್ಗಳು, ಕೊಬ್ಬುಗಳು ಮತ್ತು ಪ್ರೋಟೀನ್ಗಳು ಮತ್ತು ಪ್ರಮುಖ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಜೀವಸತ್ವಗಳು ಮತ್ತು ಖನಿಜಗಳು ಸಾಕಷ್ಟು ಪ್ರಭಾವಶಾಲಿ ಪೌಷ್ಟಿಕಾಂಶದ ಪ್ರೊಫೈಲ್ ಅನ್ನು ಪ್ರದರ್ಶಿಸುತ್ತದೆ. ಹೃದಯದ ಸ್ವಾಸ್ಥ್ಯವನ್ನು ಉತ್ತೇಜಿಸಲು ಅತ್ಯಲ್ಪ ಮಟ್ಟದ ಕೊಲೆಸ್ಟ್ರಾಲ್ ಮತ್ತು ಸೋಡಿಯಂ ಅನ್ನು ಹೊಂದಿದೆ. ಜೊತೆಗೆ, ರಾಗಿಯು ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್ ಸಿ ಮತ್ತು ಇ ಅನ್ನು ಹೊಂದಿರುತ್ತದೆ, ಇದು ರೋಗನಿರೋಧಕ, ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ರಾಗಿಯನ್ನು ಮುದ್ದೆ, ರಾಗಿ ರೊಟ್ಟಿ, ರಾಗಿ ದೋಸೆ, ರಾಗಿ ಹಾಲು, ಅಂಬಲಿ, ರಾಗಿ ಸಿಹಿ ಉಂಡೆ ಸೇರಿದಂತೆ ಹಲವು ರೀತಿಯಲ್ಲಿ ಬಳಸಲಾಗುತ್ತದೆ. ಈ ಬೇಸಿಗೆಯಲ್ಲಿ ರಾಗಿ ಅಂಬಲಿ ಅಥವಾ ರಾಗಿ ಗಂಜಿಯನ್ನು ಸೇವಿಸುವುದು ತುಂಬಾ
ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ. ಪೂರಕವಾಗಿ ಪರಿಷ್ಕೃತ ಕೈಗಾರಿಕಾ ನೀತಿ, ವಿಶ್ವ ದರ್ಜೆಯ ಮೂಲಸೌಕರ್ಯ, ಡಿಜಿಟಲ್ ಸೇವಾ ವಿತರಣೆ, ನವೀನ ತಂತ್ರಜ್ಞಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
"ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್ಎನ್ ಸಮೂಹದ ವ್ಯವಸ್ಥಾಪಕ ನಿದೇರ್ಶಕ ವಿಜಯ್ ಎಂ ನಿರಾಣಿ ಅವರು ಕರೆ ನೀಡಿದ್ದಾರೆ.
ಗಾಂಜಾ ಕೇವಲ ಒಂದು ನಶಾ ವಸ್ತು ಮಾತ್ರವಲ್ಲ, ಇದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಜೂನ್ ತಿಂಗಳಲ್ಲಿ ದೇಶದ ಮನೆಗಳಿಗೆ ಒಂದು ಮಿಲಿಯನ್ ಉಚಿತ ಗಾಂಜಾ ಗಿಡಗಳನ್ನು ವಿತರಿಸುವ ಯೋಜನೆಯನ್ನು ಥೈಲ್ಯಾಂಡ್ ಸರ್ಕಾರ ಈ ಹಿಂದೆ ಘೋಷಿಸಿತ್ತು.
ತಾಲಿಬಾನ್ ಭಯೋತ್ಪಾದಕರು ಕಾಬೂಲ್ ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಾಲಿಬಾನ್ನ 313 ಬದ್ರಿ ವಿಶೇಷ ಪಡೆಗಳ ಘಟಕವು ಕಾಬೂಲ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗದಲ್ಲಿ ಪ್ರವೇಶ ಪಡೆದಿದೆ.
ಭಾರತದ ಮುಖೇಶ್ ಅಂಬಾನಿ ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿದ್ದಾರೆ.ಮಾರುಕಟ್ಟೆಗಳ ಏರಿಳಿತದ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮುಖ್ಯಸ್ಥ ಈ ಪಟ್ಟವನ್ನು ಅಲಂಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.