India vs Pakistan Asia Cup 2023: ಮಾರ್ಚ್ 2009 ರಲ್ಲಿ ಲಾಹೋರ್’ನಲ್ಲಿ ಶ್ರೀಲಂಕಾ ತಂಡದ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಕ್ರಿಕೆಟ್ ಪ್ರಯಾಣವೂ ಕಷ್ಟಕರವಾಗಿತ್ತು. ಇದರ ನಂತರ, ಚಾಂಪಿಯನ್ಸ್ ಟ್ರೋಫಿಯ ಆತಿಥ್ಯದ ಹಕ್ಕನ್ನು ಕಳೆದುಕೊಂಡಿದ್ದಲ್ಲದೆ, ಪಾಕಿಸ್ತಾನವು 2011 ರಲ್ಲಿ ವಿಶ್ವಕಪ್’ನ ಜಂಟಿ ಆತಿಥ್ಯವನ್ನೂ ಕಳೆದುಕೊಂಡಿತು.
Asia Cup 2023 Schedule: ಏಷ್ಯಾಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕನಿಷ್ಠ 3 ಬಾರಿ ಪಂದ್ಯ ನಡೆಯಬಹುದು ಎಂದು ಹೇಳಲಾಗಿದೆ. ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಏಷ್ಯಾ ಕಪ್ 2023: ಏಷ್ಯಾ ಕಪ್ 2023 ಆಗಸ್ಟ್ 31ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಈ ಟೂರ್ನಿಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ.
Asia Cup 2023: ಏಷ್ಯಾ ಕಪ್-2023 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಪಾಕಿಸ್ತಾನ ಒಂದೇ ದೇಶ ಈ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿಲ್ಲ. ಎರಡು ವಿವಿಧ ದೇಶದಲಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
Disney+ Hotstar Offer: ಮೊಬೈಲ್ ಬಳಕೆದಾರರು ತಮ್ಮ ಮೊಬೈಲ್ ಫೋನ್ ನಲ್ಲಿಯೇ ಡಿಸ್ನಿ+ಹಾಟ್ ಸ್ಟಾರ್ ಮೇಲೆ ಐಸಿಸಿ ವರ್ಲ್ಡ್ ಕಪ್ 2023 ಹಾಗೂ ಏಷ್ಯಾ ಕಪ್ ಟೂರ್ನಿಗಳನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.