Asian Games 2023:ಭಾರತ ತಂಡದಲ್ಲಿದ್ದ ತಿಲಕ್ ವರ್ಮಾ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 55 ರನ್ಗಳ ಅಜೇಯ ಇನ್ನಿಂಗ್ಸ್ನಲ್ಲಿ ತಿಲಕ್ ವರ್ಮಾ 6 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
Asian Games : ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದ್ದಿದೆ. ಅದರೊಂದಿಗೆ 50 ಮೀಟರ್ ರೈಫಲ್ ಸ್ಪರ್ಧೆಯಲ್ಲೂ ಪದಕವನ್ನು ಗೆದ್ದಿದೆ.
ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದಿದೆ. ಹಾಗಿದ್ರೆ ಬನ್ನಿ ಈ ಬಗ್ಗೆ ಮತ್ತಷ್ಟು ಮಾಹಿತಿ ನೋಡ್ಕೊಂಡ್ ಬರೋಣ
ಏಷ್ಯನ್ ಗೇಮ್ಸ್ 2023ರಲ್ಲಿ ಬಾಂಗ್ಲಾದೇಶದ ವಿರುದ್ಧ 8 ವಿಕೆಟ್ಗಳ ಗೆಲುವಿನ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್ಗೆ ಲಗ್ಗೆಯಿಟ್ಟಿದೆ. ಎರಡನೇ ಸೆಮಿ ಫೈನಲ್ನಲ್ಲಿ ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ ಆಗಲಿದ್ದು, ಇಲ್ಲಿ ಗೆದ್ದ ತಂಡದ ಜೊತೆ ಭಾರತ ಫೈನಲ್ನಲ್ಲಿ ಚಿನ್ನಕ್ಕೆ ಹೋರಾಡಲಿದೆ. ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಆಟ ಹೇಗಿತ್ತು ಅಂತ ನೋಡೋಣ ಬನ್ನಿ.
Asian Games 2023 Cricket Final: ಮಹಿಳಾ ಕ್ರಿಕೆಟ್ 2010 ಮತ್ತು 2014 ರಲ್ಲಿ ಏಷ್ಯನ್ ಗೇಮ್ಸ್’ನ ಭಾಗವಾಗಿತ್ತು. ಆದರೆ 2018 ರಲ್ಲಿ ಜಕಾರ್ತಾದಲ್ಲಿ ನಡೆದ ಪಂದ್ಯದಲ್ಲಿ ಅಲಭ್ಯವಾಗಿತ್ತು. ಇನ್ನು ಪಾಕಿಸ್ತಾನವು 2010 ಮತ್ತು 2014ರಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು.
Asia Games 2023: ಕ್ಸಿ ಜಿನ್ಪಿಂಗ್ ಅವರಲ್ಲದೆ, ಸಿರಿಯಾದ ಅಧ್ಯಕ್ಷ ಅಲ್ ಅಸಾದ್, ಕಾಂಬೋಡಿಯಾದ ರಾಜ ಮತ್ತು ಕುವೈತ್’ನ ಕೌಂಟ್ ಪ್ರಿನ್ಸ್ ಕೂಡ ಉಪಸ್ಥಿತರಿರುತ್ತಾರೆ. ನೇಪಾಳ ಮತ್ತು ದಕ್ಷಿಣ ಕೊರಿಯಾದ ಪ್ರಧಾನ ಮಂತ್ರಿಗಳು ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
Asian Games : ಭಾರತೀಯ ರಾಷ್ಟ್ರೀಯ ಫುಟ್ಬಾಲ್ ತಂಡವು ಒಂಬತ್ತು ವರ್ಷಗಳ ಅಂತರದ ನಂತರ ಏಷ್ಯನ್ ಗೇಮ್ಸ್ಗೆ ಮರಳಿದ್ದು, ಆರಂಭಿಕ ಪಂದ್ಯದಲ್ಲಿ ಭಾರತವು ಆತಿಥೇಯ ಚೀನಾ ವಿರುದ್ಧ ಮೈದಾನಕ್ಕೆ ಇಳಿಯಲಿದೆ.
India-Pakistan Hockey: ಭಾರತ ಮತ್ತು ಪಾಕಿಸ್ತಾನವು ಜಪಾನ್, ಬಾಂಗ್ಲಾದೇಶ, ಸಿಂಗಾಪುರ್ ಮತ್ತು ಉಜ್ಬೇಕಿಸ್ತಾನ್ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 24 ರಂದು ಉಜ್ಬೇಕಿಸ್ತಾನ್ ವಿರುದ್ಧ ಆಡಲಿದೆ.
Asian Games 2023: ಭಾರತ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ 26 ವರ್ಷದ ಪ್ರತಿಭಾನ್ವಿತ ಆಟಗಾರ ಋತುರಾಜ್ ಗಾಯಕ್ವಾಡ್, ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸುವುದು ತನ್ನ ಕನಸು ಎಂದು ಹೇಳಿದ್ದಾರೆ.
Wrestlers Protest: ದೇಶದ ಕುಸ್ತಿಪಟುಗಳನ್ನು ಬೆಂಬಲಿಸಿ ಈ ಹಿಂದೆಯೂ ಕೂಡ ಮಹಾಪಂಚಾಯತ್ ಆಯೋಜಿಸಲಾಗಿತ್ತು. ಇದಾದ ಬಳಿಕ ಕುಸ್ತಿಪಟುಗಳು ಕ್ರೀಡಾ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
Asian Games 2023: ಸ್ಥಗಿತಗೊಂಡಿದ್ದ ಏಷ್ಯನ್ ಕ್ರೀಡಾಕೂಟ ಇದೀಗ 2023 ರ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿದೆ. ಏಷ್ಯನ್ ಒಲಿಂಪಿಕ್ ಕೌನ್ಸಿಲ್ (ಒಸಿಎ) ಮಂಗಳವಾರ ಈ ಘೋಷಣೆ ಮಾಡಿದೆ. ಏಷ್ಯನ್ ಕ್ರೀಡಾಕೂಟದ 19 ನೇ ಆವೃತ್ತಿ ಈ ವರ್ಷ ಸೆಪ್ಟೆಂಬರ್ 10 ರಿಂದ 25 ರವರೆಗೆ ನಡೆಯಬೇಕಿತ್ತು.
COVID-19 ಪರಿಸ್ಥಿತಿಯಿಂದಾಗಿ ಚೀನಾದ ನಗರವಾದ ಹ್ಯಾಂಗ್ಝೌನಲ್ಲಿ ಸೆಪ್ಟೆಂಬರ್ನಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು 2023 ರವರೆಗೆ ಮುಂದೂಡಲಾಗಿದೆ ಎಂದು ಏಷ್ಯಾದ ಒಲಿಂಪಿಕ್ ಕೌನ್ಸಿಲ್ (OCA) ಶುಕ್ರವಾರ ತಿಳಿಸಿದೆ.ನಿಗದಿತ ಕ್ರೀಡಾಕೂಟವು ಚೀನಾದ ಆರ್ಥಿಕ ಕೇಂದ್ರವಾದ ಶಾಂಘೈನಿಂದ ಸುಮಾರು 175 ಕಿಲೋಮೀಟರ್ಗಳಷ್ಟು ನೈರುತ್ಯದಲ್ಲಿರುವ ಝೆಜಿಯಾಂಗ್ ಪ್ರಾಂತ್ಯದ ರಾಜಧಾನಿಯಲ್ಲಿ ಸೆಪ್ಟೆಂಬರ್ 10-25 ರವರೆಗೆ ನಡೆಯಬೇಕಾಗಿತ್ತು.
Mary Kom: ಮೇರಿ ಕೋಮ್ ಈ ಬಾರಿಯ ವಿಶ್ವ ಚಾಂಪಿಯನ್ಶಿಪ್ ಮತ್ತು ಏಷ್ಯನ್ ಗೇಮ್ಸ್ನಲ್ಲಿ ಆಡದಿರಲು ನಿರ್ಧರಿಸಿದ್ದು, ಯುವಜನತೆಗೆ ಅವಕಾಶ ಕಲ್ಪಿಸಲಾಗಿದೆ. ಮೇರಿ ಕೋಮ್ 6 ಬಾರಿ ವಿಶ್ವ ಚಾಂಪಿಯನ್ ಆಗಿದ್ದಾರೆ.
ವೃತ್ತಿಪರವಾಗಿ ಚುನ್ನಿ ಗೋಸ್ವಾಮಿ ಓರ್ವ ಕ್ರಿಕೆಟ್ ಆಟಗಾರರಾಗಿದ್ದರು. ವೆಸ್ಟ್ ಬೆಂಗಾಲ್ ತಂಡದ ಪರವಾಗಿ ಚುನ್ನಿ ಪ್ರಥಮ ಶ್ರೇಣಿಯ ಕ್ರಿಕೆಟ್ ಆಡಿದ್ದಾರೆ. ಚುನ್ನಿ ಅವರ ನಿಧಾನಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶೃದ್ಧಾಂಜಲಿ ಅರ್ಪಿಸಿದೆ.
ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದ ದತ್ತು ಬೋಕನಾಲ್ ಹೆಸರು ನಿಮಗೆ ಗೊತ್ತಿರಬಹುದು ಅಥವಾ ಕೆಲವರಿಗೆ ತಿಳಿಯದೆ ಇರಬಹುದು. ಆದರೆ ಈಗ ಈ ವ್ಯಕ್ತಿಯ ಸಂಘರ್ಷ ಮಾತ್ರ ಎಲ್ಲರನ್ನು ಅಚ್ಚರಿಗೊಳಿಸುತ್ತದೆ. ದತ್ತು ಬೋಕನಾಲ್ ಅವರು ಇತ್ತೀಚಿಗೆ ನಡೆದ ಜಕಾರ್ತಾದಲ್ಲಿ ನಡೆದ ಏಷಿಯನ್ ಗೇಮ್ಸ್ ನಲ್ಲಿ ಬೋಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದರು.
ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು ಈಗ ಮಹಿಳಾ ಸ್ಕ್ವಾಶ್ ವಿಭಾಗದಲ್ಲಿ ಭಾರತದ ತಂಡವು ಫೈನಲ್ ಗೆ ಲಗ್ಗೆ ಇಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.