ಜೈಪುರದ ಬಗ್ಗೆ ಹೇಳುವುದಾದರೆ 19 ವಿಧಾನಸಭಾ ಕ್ಷೇತ್ರಗಳ ಮತಗಣನೆ ಕಾಮರ್ಸ್ ಮತ್ತು ರಾಜಸ್ಥಾನ ಕಾಲೇಜುಗಳಲ್ಲಿ ನಡೆಯಲಿದೆ. ಜೈಪುರದಲ್ಲಿ ನಾಲ್ಕು ಸಾವಿರ ಚುನಾವಣಾ ಅಧಿಕಾರಿಗಳು 220 ಟೇಬಲ್ ಗಳಲ್ಲಿ ಮತ ಎಣಿಕೆ ಮಾಡಲಿದ್ದಾರೆ.
ಐದು ರಾಜ್ಯಗಳ 8,500 ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ 1.74 ಲಕ್ಷ ಇವಿಎಂಗಳಲ್ಲಿ ಅಡಗಿರುವ ಭವಿಷ್ಯ ಇಂದು ನಿರ್ಧಾರವಾಗಲಿದೆ.12 ಗಂಟೆ ವೇಳೆಗೆ ಚುನಾವಣಾ ಫಲಿತಾಂಶ ಫಲಿತಾಂಶದ ಚಿತ್ರಣ ಹೊರಬಿಳಲಿದೆ ಎಂದು ಹೇಳಲಾಗುತ್ತಿದೆ.
ಮಂಗಳವಾರದದಂದು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ನಾಳೆ ಹೊರಬಿಳಲಿದೆ.ಮುಂಬರುವ 2019 ರ ಲೋಕಸಭಾ ಚುನಾವಣೆ ಸೆಮಿಫೈನಲ್ ಎಂದೇ ಪರಿಗಣಿರುವ ಈ ಚುನಾವಣೆ ಫಲಿತಾಂಶ ಎಲ್ಲರಲ್ಲಿಯೂ ಭಾರಿ ಕೂತೂಹಲ ಕೆರಳಿಸಿದೆ.
ಟೈಮ್ಸ್ ನೌ ಮತ್ತು ಸಿಎನ್ಎಕ್ಸ್ ವಾಹಿನಿಗಳ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಶಿವರಾಜ್ ಸಿಂಗ್ ಚೌಹಾನ್ ಇತಿಹಾಸ ನಿರ್ಮಿಸಲಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನಲಾಗಿದೆ.
ರಾಜಸ್ಥಾನದಲ್ಲಿ ಒಟ್ಟು 199 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಅದೇ ಸಮಯದಲ್ಲಿ, ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು ಹೊಸ ರಾಜ್ಯವಾಗಿ ರಚನೆಯಾದ ಬಳಿಕ ತೆಲಂಗಾಣದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.
ಆಳ್ವಾರ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ "ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಭಾರತ ಮಾತಾ ಕಿ ಜೈ ಬದಲು ಅನಿಲ್ ಅಂಬಾನಿ ಕಿ ಜೈ ಎಂದು ಹೇಳಬೇಕು ಎಂದು ವ್ಯಂಗವಾಡಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಕೆ.ಸಿ.ಚಂದ್ರಶೇಖರ್ ರಾವ್ ಅವರನ್ನು ಖಾವೋ ಕಮಿಷನ್ ರಾವ್ ಎಂದು ಕರೆದಿದ್ದಲ್ಲದೆ ಮೋದಿ ಅವರು ತೆಲಂಗಾಣವನ್ನು ರಿಮೋಟ್ ಕಂಟ್ರೋಲ್ ಮೂಲಕ ಆಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದರು.
ಇಂದೋರ್ ಮತದಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದಾಗಿ ಮರಣ ಹೊಂದಿದರು. ಅದೇ ಸಮಯದಲ್ಲಿ ಗುನಾದಲ್ಲಿ ಚುನಾವಣೆಯ ಮತಗಟ್ಟೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ತೆಲಂಗಾಣದಲ್ಲಿ ಅಭ್ಯರ್ಥಿಗಳು ಹಲವಾರು ವಿಶಿಷ್ಟ ವಿಧಾನಗಳನ್ನು ಬಳಸುತ್ತಿದ್ದಾರೆ. ಅದರಲ್ಲಿ ಓರ್ವ ಸ್ವತಂತ್ರ ಅಭ್ಯರ್ಥಿ ಮತದಾರರಿಗೆ 'ಚಪ್ಪಲಿ' ವಿತರಿಸಿ ಮತ ಯಾಚಿಸುತ್ತಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ 49 ಸ್ಥಾನಗಳಲ್ಲಿ ಅಂದರೆ 24 ಪ್ರತಿಶತ ಮಹಿಳೆಯರಿಗೆ ಟಿಕೆಟ್ ನೀಡಿದೆ. ಮಧ್ಯಪ್ರದೇಶದಲ್ಲಿ 53 ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.