ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಶಾಸಕರು ಸದನಕ್ಕೆ ಗೈರಾದರೆ ಅಥವಾ ಹಾಜರಿದ್ದು ಸರ್ಕಾರದ ಪರ ಮತ ಚಲಾಯಿಸದೆ ಇದ್ದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗುವುದು ಎಂದು ವಿಪ್ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ಕಳೆದ ಒಂದೂವರೆ ತಿಂಗಳಿಂದ ಮೈತ್ರಿ ಸರ್ಕಾರವು ಹಲವು ರೀತಿಯ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ.ಅದೆಲ್ಲದರ ನಡುವೆ ಸರ್ಕಾರ ಸುಭದ್ರವಾಗಿದೆ ಎನ್ನುತ್ತಲೇ ತಮ್ಮ ಬಂಡಿಯನ್ನು ನಡೆಸುವತ್ತ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಮಗ್ನರಾಗಿದ್ದಾರೆ.ಈಗ ಇಲ್ಲಿಯವರೆಗೂ ನಡೆದ ಎಲ್ಲ ಬೆಳವಣಿಗೆಗಳಿಗೆ ಈ ವಿಧಾನಸಭಾ ಅಧಿವೇಶನದಲ್ಲಿ ತೆರೆ ಬಿಳುತ್ತೋ ಇಲ್ಲವೋ ಎನ್ನುವ ವಿಚಾರವಾಗಿ ನಾವು ಕಾದು ನೋಡಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.