Vastu tips : ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ನಿರ್ದಿಷ್ಟ ದಿನಗಳಲ್ಲಿ ತಮ್ಮ ಕೂದಲನ್ನು ತೊಳೆಯಬಾರದು ಅಂತ ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಹಾಗಿದ್ರೆ, ಯಾವ ದಿನದಂದು ಮಹಿಳೆಯರು ತಮ್ಮ ತಲೆ ಕೂದಲನ್ನು ತೊಳೆಯಬಾರದು ಅಂತ ತಿಳಿಯೋಣ.. ಬನ್ನಿ.
Astro Tips: ಕೂದಲು ತೊಳೆಯುವುದರಿಂದ ಹಿಡಿದು ಉಗುರು ಕತ್ತರಿಸುವವರೆಗೆ ಹಿಂದೂ ಧರ್ಮದಲ್ಲಿ ಹಲವು ನಿಯಮಗಳನ್ನು ಮಾಡಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ನಿಯಮಗಳನ್ನು ಪಾಲಿಸಬೇಕು. ಇದನ್ನು ಮಾಡದಿರುವುದು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.