Rahu-Shukra Yuti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಪ್ರತಿ ಗ್ರಹಕ್ಕೂ ಕೂಡ ತನ್ನದೇ ಆದ ಮಹತ್ವವಿದೆ. ಹಾಗಾಗಿ ಯಾವುದೇ ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಶೀಘ್ರದಲ್ಲೇ ರಾಹು-ಶುಕ್ರ ಯುತಿ ಸಂಭವಿಸಲಿದ್ದು ಇದರೊಂದಿಗೆ ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Rahu Dosh: ಯಾವುದೇ ವ್ಯಕ್ತಿಯ ಜಾತಕದಲ್ಲಿ ರಾಹು ಅಶುಭ ಸ್ಥಾನದಲ್ಲಿದ್ದರೆ ಆತನ ಜೀವನ ಸಂಕಷ್ಟಗಳಿಂದ ತುಂಬಿರುತ್ತದೆ. ಹಾಗಾಗಿ, ರಾಹು ದೋಷದಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವುದು ತುಂಬಾ ಅಗತ್ಯವಾಗಿದೆ.
Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರ ಫಲವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Mercury Nakshatra Transit: ಜ್ಯೋತಿಷ್ಯ ಶಾಸ್ತ್ರದಲ್ಲಿ, ತರ್ಕ, ಬುದ್ದಿ, ಮಾತು, ವೃತ್ತಿ-ವ್ಯವಹಾರದ ಅಂಶ ಎಂದು ಪರಿಗಣಿಸಲಾಗಿರುವ ಬುಧನ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ವ್ಯಕ್ತಿಯ ಜೀವನದ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ ಎಂದು ಪರಿಗಣಿಸಲಾಗಿದೆ.
Mangal Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂತಲೇ ಕರೆಯಲಾಗುವ ಮಂಗಳ ಗ್ರಹ ನೆನ್ನೆಯಷ್ಟೇ ಧನು ರಾಶಿಯನ್ನು ಪ್ರವೇಶಿಸಿದ್ದಾನೆ. ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಐದು ರಾಶಿಯವರ ವೃತ್ತಿ ಬದುಕಿನಲ್ಲಿ ಇದನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ.
Dimple Prediction: ಹುಡುಗಿ ಅಥವಾ ಹುಡುಗನ ಮೈಬಣ್ಣ ಮುಖ್ಯವಲ್ಲ, ಅವರ ನಡವಳಿಕೆ ಚೆನ್ನಾಗಿರಬೇಕು ಎಂದು ಹಲವರು ಹೇಳುವುದನ್ನು ನೀವು ಕೇಳಿರಬಹುದು. ಮದುವೆಯ ಸಂದರ್ಭದಲ್ಲಿ ಈ ವಿಷಯ ವಿಶೇಷವಾಗಿ ಕೇಳಿಬರುತ್ತದೆ.
Gajlakshmi/Guru margi 2024 : ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂಬತ್ತು ಗ್ರಹಗಳಲ್ಲಿ ಗುರುವಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಗುರುವನ್ನು ಜ್ಞಾನ, ಬುದ್ಧಿವಂತಿಕೆ, ಆಧ್ಯಾತ್ಮಿಕತೆ, ಶಿಕ್ಷಣ, ಸಂಪತ್ತು ಮತ್ತು ಧರ್ಮದ ಅಂಶವೆಂದು ಪರಿಗಣಿಸಲಾಗಿದೆ. ಗುರು ಗ್ರಹವು ಧನು ರಾಶಿ ಮತ್ತು ಮೀನ ರಾಶಿಯ ಅಧಿಪತಿ.
Anjaneya Favourite Zodiac Signs: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿಯೊಂದು ರಾಶಿಗೂ ಅಧಿಪತಿ ಗ್ರಹಗಳಿರುತ್ತವೆ. ಎಲ್ಲಾ ರಾಶಿಗಳ ಜನರು ವಿಭಿನ್ನ ದೇವರು ಮತ್ತು ದೇವತೆಗಳಿಂದ ಆಶೀರ್ವದಿಸಲ್ಪಡುತ್ತಾರೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೆಲವು ರಾಶಿಗಳನ್ನು ಆಂಜನೇಯ ದೇವರ ಪ್ರಿಯ ರಾಶಿಗಳೆಂದು ಕರೆಯಲಗುತ್ತದೆ.
2024 Lucky Zodiac Sign: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೀಪಾವಳಿಯಿಂದ ಮಹಾಲಕ್ಷ್ಮಿ ವರ್ಷ ಪ್ರಾರಂಭವಾಗಲಿದೆ. ಮಹಾಲಕ್ಷ್ಮಿ ಸಂವತ್ಸರದಲ್ಲಿ ಕೆಲವು ಗ್ರಹಗಳ ಚಲನೆಯಲ್ಲಿನ ಬದಲಾವಣೆಯಿಂದಾಗಿ, ಇದು 4 ರಾಶಿಗಳ ಮೇಲೆ ಶುಭ ಪರಿಣಾಮ ಬೀರಲಿದೆ.
Shukra Gochar: ವೈದಿಕ ಜ್ಯೋತಿಷ್ಯದಲ್ಲಿ ಕೀರ್ತಿ, ಸಂಪತ್ತು, ಐಷಾರಾಮಿ ಜೀವನಕಾರಕ ಎಂದು ಬಣ್ಣಿಸಲ್ಪಡುವ ಶುಕ್ರನು ಇನ್ನೂ ಕೆಲವೇ ದಿನಗಳಲ್ಲಿ ರಾಶಿ ಬದಲಾವಣೆ ಮಾಡಲಿದ್ದಾರೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Ketu Gochar 2023: ಪಾಪ ಗ್ರಹಗಳಲ್ಲಿ ಒಂದಾದ ಕೇತು ಇಂದು ತನ್ನ ರಾಶಿಚಕ್ರವನ್ನು ಬದಲಾಯಿಸಿ ತುಲಾ ರಾಶಿಯಿಂದ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಮುಂದಿನ ಒಂದೂವರೆ ವರ್ಷಗಳವರೆಗೆ ಇದೇ ರಷ್ಯಲ್ಲಿ ಸಂಚರಿಸಲಿರುವ ಕೇತು ಕೆಲವರ ಜೀವನದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
lunar eclipse Good Effect: ಸನಾತನ ಧರ್ಮದಲ್ಲಿ ಸೂರ್ಯ ಮತ್ತು ಚಂದ್ರ ಗ್ರಹಣಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ವರ್ಷ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಇವುಗಳಲ್ಲಿ 2 ಸೂರ್ಯಗ್ರಹಣಗಳು ಮತ್ತು 2 ಚಂದ್ರಗ್ರಹಣಗಳು ಸಂಭವಿಸಲಿವೆ.
Shani Margi 2023: ಜ್ಯೋತಿಷ್ಯ ಲೆಕ್ಕಾಚಾರದಲ್ಲಿ ಶನಿದೇವನ ಚಲನೆಯು ತನ್ನದೇ ಆದ ಮಹತ್ವವನ್ನು ಹೊಂದಿದೆ. ಹೆಚ್ಚಿನ ಗ್ರಹಗಳಿಗೆ ಹೋಲಿಸಿದರೆ, ಶನಿಗ್ರಹದ ಚಲನೆಯು ಸ್ವಲ್ಪ ನಿಧಾನವಾಗಿರುತ್ತದೆ. ಈ ಕಾರಣದಿಂದಾಗಿ ಒಂದು ರಾಶಿಯಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲ ನೆಲೆಗೊಳ್ಳುತ್ತಾನೆ ಶನಿದೇವ.
Guru Vakri Effect 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಕಾಲಕಾಲಕ್ಕೆ ಗ್ರಹಗಳ ಹಿಮ್ಮುಖ ಚಲನೆಯು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸೆಪ್ಟೆಂಬರ್ 4 ರ ಬಳಿಕ ಗುರುವು ಮೇಷ ರಾಶಿಯಲ್ಲಿ ಹಿಮ್ಮುಖ ಸ್ಥಿತಿಯಲ್ಲಿ ಚಲಿಸುತ್ತಿದೆ.
Dhan Rajyog 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಇದು ಇತರ ಗ್ರಹಗಳೊಂದಿಗೆ ಶುಭ ಮತ್ತು ಅಶುಭ ಯೋಗವನ್ನು ಸಹ ಸೃಷ್ಟಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.