Makar Sankranti remedies: ಮಕರ ಸಂಕ್ರಾಂತಿಯ ದಿನ ದಾನ ಮಾಡಿ. ಇದಕ್ಕಾಗಿ ಮೊದಲು ಕಪ್ಪು ಎಳ್ಳು ಸೇರಿಸಿ ಸ್ನಾನ ಮಾಡಿ. ನಂತರ ಕಪ್ಪು ಎಳ್ಳನ್ನು ನೀರಿನಲ್ಲಿ ಬೆರೆಸಿ ಸೂರ್ಯದೇವರಿಗೆ ಅರ್ಘ್ಯವನ್ನು ಅರ್ಪಿಸಿ. ನಂತರ ಕಪ್ಪು ಎಳ್ಳು, ಕೆಂಪು ಬಟ್ಟೆ ಮತ್ತು ಬೆಲ್ಲವನ್ನು ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಿ.
Jupiter Retrograde 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೇವಗುರು ಎಂದೇ ಕರೆಯಲಾಗುವ ಬೃಹಸ್ಪತಿ ಶೀಘ್ರದಲ್ಲಿಯೇ ತನ್ನ ವಕ್ರನಡೆಯನ್ನು ಅನುಸರಿಸಲಿದ್ದು, ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳನ್ನು ಕರುಣಿಸಲಿದ್ದಾನೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)
Budh Margi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವೃಶ್ಚಿಕ ರಾಶಿಯಲ್ಲಿ ಬುಧನ ನೇರ ನಡೆ ಆರಂಭಗೊಂಡಿದ್ದು, ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. (Spiritual News In Kannada)
ಮಕರ ಸಂಕ್ರಾಂತಿ ಪರಿಹಾರಗಳು 2024: ಮಕರ ಸಂಕ್ರಾಂತಿಯಂದು ನೀವು ಕೆಲವು ಪರಿಹಾರಗಳನ್ನು ಮಾಡುವ ಮೂಲಕ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಸಾಧಿಸಬಹುದು. ಇದಲ್ಲದೆ ನೀವು ಕೆಲವು ಕ್ರಮಗಳ ಮೂಲಕ ತಾಯಿ ಲಕ್ಷ್ಮಿದೇವಿಯನ್ನು ಮೆಚ್ಚಿಸಬಹುದು. ಈ ಕ್ರಮಗಳ ಬಗ್ಗೆ ಮತ್ತಷ್ಟು ತಿಳಿಯಿರಿ.
Mars-Mercury Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ ತಿಂಗಳಿನಲ್ಲಿ ಮಕರ ರಾಶಿಯಲ್ಲಿ ಮಂಗಳ ಹಾಗೂ ಬುಧರ ಮೈತ್ರಿಯಿಂದ ಶುಭ ಕಾಕತಾಳೀಯ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಬಂಪರ್ ಲಾಭ ಸಿಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)
Auspicious Yogas 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವಪಂಚಮ, ಬುಧಾದಿತ್ಯ, ಆದಿತ್ಯ ಮಂಗಳ ಸೇರಿದಂತೆ ಹಲವು ರಾಜಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಹಲವು ರಾಶಿಗಳ ಜನರಿಗೆ ಬಂಪರ್ ಲಾಭ ಸಿಗಲಿದೆ. (Spiritual News In Kannada)
Sun Transit 2024: ಕೇವಲ ಇನ್ನೆರಡು ದಿನಗಳ ಬಳಿಕ ಗ್ರಹಗಳ ರಾಜ ಸೂರ್ಯ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಸೂರ್ಯ ರಾಶಿ ಬದಲಾವಣೆಯು ದ್ವಾದಶ ರಾಶಿಯವರ ಜೀವನದಲ್ಲಿ ಬಹಳ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯವನ್ನು ನಾಲ್ಕು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
ಗರುಡ ಪುರಾಣ ಬೋಧನೆ: ಗರುಡ ಪುರಾಣವು ಜನನ ಮತ್ತು ಮರಣದ ನಂತರ ಸಂಭವಿಸುವ ಘಟನೆಗಳ ಬಗ್ಗೆ ಹೇಳುತ್ತದೆ. ಗರುಡ ಪುರಾಣದಲ್ಲಿ, ಭಗವಾನ್ ವಿಷ್ಣುವು ಯಾವ ವ್ಯಕ್ತಿಯು ಸ್ವರ್ಗದಿಂದ ಬಂದನು ಮತ್ತು ಯಾರು ನರಕದಿಂದ ಬಂದನು ಎಂಬುದನ್ನು ಅವನ ಸ್ವಭಾವದಿಂದ ನಿರ್ಧರಿಸಬಹುದು ಎಂದು ಹೇಳಿದ್ದಾರೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Amavasya 2024: ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕ ಅಮವಾಸ್ಯೆ. ಈ ದಿನದಂದು ಕೈಗೊಳ್ಳುವ ಕೆಲವು ಕ್ರಮಗಳು ಪೂರ್ವಜರನ್ನು ಮೆಚ್ಚಿಸುತ್ತದೆ ಮತ್ತು ತಾಯಿ ಲಕ್ಷ್ಮಿಯ ಕೃಪೆಯಿಂದ ನಿಮ್ಮನ್ನ ಶ್ರೀಮಂತರನ್ನಾಗಿ ಮಾಡುತ್ತದೆ. ವರ್ಷದ ಮೊದಲ ಅಮವಾಸ್ಯೆಯಂದು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದೆಂದು ಇಲ್ಲಿ ತಿಳಿಯಿರಿ.
Makar Sankranti: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನೀವು ಸೂರ್ಯ ದೇವರ ಆಶೀರ್ವಾದವನ್ನು ಪಡೆಯಲು ಬಯಸಿದರೆ ಈ ದಿನ ನಿಮ್ಮಿಂದ ಅಪ್ಪಿತಪ್ಪಿಯೂ ಕೆಲವು ತಪ್ಪುಗಳಾಗದಂತೆ ಎಚ್ಚರಿಕೆವಹಿಸಿ.
Makar Sankranti 2024: ಈ ವರ್ಷ ಮಕರ ಸಂಕ್ರಾಂತಿಯಲ್ಲಿ ಅದ್ಭುತ ಯೋಗಗಳು ನಿರ್ಮಾಣವಾಗುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಮೂರು ರಾಶಿಯವರಿಗೆ ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ.
Shani Budh Yuti 2024 In Kumbh: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ 30 ವರ್ಷಗಳ ಸುದೀರ್ಘ ಅವಧಿಯ ಬಳಿಕ ಕುಂಭ ರಾಶಿಯಲ್ಲಿ ಶನಿ ಹಾಗೂ ಬುಧರ ಮೈತ್ರಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.Spiritual News In Kannada
Mangal-Budh-Surya-Chandra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನು ರಾಶಿಯಲ್ಲಿ ಮಂಗಳ, ಬುಧ, ಸೂರ್ಯ ಹಾಗೂ ಚಂದ್ರರ ಮೈತ್ರಿಯಿಂದ ಚತುರ್ಗ್ರಹಿ ಯೇಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. (Spiritual News In Kannada)
Makar Sankranti 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ವಿಶೇಷ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ, ವ್ಯಕ್ತಿಯು ರೋಗಗಳು ಮತ್ತು ದೋಷಗಳಿಂದ ಮುಕ್ತನಾಗುತ್ತಾನೆ ಎಂದು ಹೇಳಲಾಗುತ್ತದೆ.
Malavya-Shash Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುಮಾರು ಐನೂರು ವರ್ಷಗಳ ಬಳಿಕ ಏಕಕಾಲಕ್ಕೆ ಎರಡು ರಾಜಯೋಗಗಳು ನಿರ್ಮಾಣಗೊಳ್ಳುತ್ತಿದ್ದು, ಈ ಯೋಗಗಳ ರಹನೆಯಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಗೊಳ್ಳಲಿವೆ. (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.