Vastu Tips: ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪೂರ್ವ ದಿಕ್ಕಿಗೆ ಸಂಬಂಧಿಸಿದಂತೆಯೂ ಹಲವು ನಿಯಮಗಳನ್ನು ಉಲ್ಲೇಖಿಸಲಾಗಿದ್ದು ಇವುಗಳನ್ನು ಅನುಸರಿಸುವುದರಿಂದ ಅಂತಹ ಮನೆಯಲ್ಲಿ ಸದಾ ಧನಲಕ್ಷ್ಮಿ ನೆಲೆಸಿರುತ್ತಾಳೆ ಎಂಬ ನಂಬಿಕೆಯಿದೆ.
Shani Budh Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೂರು ದಶಕಗಳ ಬಳಿಕ 2024ರಲ್ಲಿ ಶನಿ ಮತ್ತು ಬುಧ ಗ್ರಹಗಳು ಸಂಯೋಜನೆ ಹೊಂದುತ್ತಿದ್ದು ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಇದನ್ನು ಮೂರು ರಾಶಿಯವರಿಗೆ ಸುವರ್ಣ ಸಮಯ ಎಂದು ಬಣ್ಣಿಸಲಾಗುತ್ತಿದೆ.
ಈ ರಾಶಿಯವರ ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗುವುದಿಲ್ಲ. ಅವರ ಜೀವನದಲ್ಲಿ ಯಾವುದೇ ರೀತಿಯ ಆರ್ಥಿಕ ಸಮಸ್ಯೆ ಎದುರಾಗುವುದೇ ಇಲ್ಲ. ಸಿರಿವಂತಿಕೆಯ ವಿಷಯದಲ್ಲಿ ಈ ರಾಶಿಯವರು ಅಗ್ರಸ್ಥಾನದಲ್ಲಿರುತ್ತಾರೆ.
Jupiter Moon Conjunction 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಚಂದ್ರನ ಮೇಷ ರಾಶಿ ಗೋಚರದಿಂದ ಗಜಕೇಸರಿ ರಾಜಯೋಗ ರೂಪುಗೊಳ್ಳುತ್ತಿದೆ. ಈ ರಾಜಯೋಗ ಕೆಲ ರಾಶಿಗಳ ಜನರ ಪಾಲಿಗೆ ತುಂಬಾ ವಿಶೇಷವಾಗಿರಲಿದ್ದು, ಈ ಜನರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. (Spiritual News In Kannada)
Sun Rahu Conjunction 2024: ಹೊಸ ವರ್ಷಾರಂಭದಲ್ಲಿಯೇ ಮೀನ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಮಾಯಾವಿ ಗ್ರಹ ರಾಹುವಿನ ಮೈತ್ರಿ ನೆರವೇರಲಿದೆ. ಸೂರ್ಯ ಹಾಗೂ ರಾಹುವಿನ ನಡುವೆ ಶತ್ರು ಭಾವದ ಸಂಬಂಧವಿದೆ. ಆದರೆ ಈ ಮೈತ್ರಿಯಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳ ಜನರಿಗೆ ಅಪಾರ ಲಾಭ ಸಿಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada
Malavya Rajyoga 2024:ಶುಕ್ರನು ತನ್ನ ಉಚ್ಛ ರಾಶಿಯಾದ ಮೀನ ರಾಶಿಯನ್ನು ಪ್ರವೇಶಿಸಿದಾಗ ಈ ಯೋಗವು ರೂಪುಗೊಳ್ಳುತ್ತದೆ. ಈ ಅವಧಿಯಲ್ಲಿ, ಕೆಲವು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತದೆ. ಈ ರಾಶಿಯವರು ಅಪಾರ ಪ್ರಮಾಣದ ಸಂಪತ್ತನ್ನು ಗಳಿಸುತ್ತಾರೆ.
Guru Pushya Yoga Effects: ಗುರು ಪುಷ್ಯ ಯೋಗವು ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 29 ರ ಶುಕ್ರವಾರದಂದು ರೂಪುಗೊಳ್ಳುತ್ತಿದೆ. ಗುರು ಪುಷ್ಯ ಯೋಗದಿಂದ ಈ 5 ರಾಶಿಯವರಿಗೆ ಧನಲಾಭವಾಗಲಿದೆ.
Vastu Tips for plant : ಕೆಲವು ಗಿಡಗಳನ್ನು ನಿಯಮಕ್ಕೆ ಅನುಸಾರ ನೆಡದಿದ್ದಲ್ಲಿ ಮನೆಯಲ್ಲಿ ಜಗಳಗಳು ನಡೆಯುತ್ತವೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.
Shanii Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದಲ್ಲಿ ಶನಿ ತಾಮ್ರದ ಪಾದದಲ್ಲಿ ತನ್ನ ಸಂಚಾರ ಆರಂಭಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಬದಲಾಗಲಿದೆ. (Spiritual News In Kannada)
Aditya Mangal Rajyog 2023 In Dhanu Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯದಲ್ಲಿ ಧನು ರಾಶಿಯಲ್ಲಿ ಆದಿತ್ಯ-ಮಂಗಳ ಯೋಗ ರಚನೆಯಾಗುತ್ತಿದ್ದು, ಈ ಯೋಗ ಕೆಲ ರಾಶಿಗಳ ಜನರ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. (Spiritual News In Kannada)
Rahu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ದುಷ್ಟ, ಪಾಪ ಗ್ರಹ ಎಂದು ಬನ್ನಿಸಲ್ಪಡುವ ರಾಹು 2024ರಲ್ಲಿ ಮೀನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ರಾಹು ವಿಶೇಷ ಕೃಪೆಯನ್ನು ತೋರಲಿದ್ದಾನೆ.
Mercury Rise 2023: ವೈದಿಕ ಜೋತಿಷ್ಯ ಶಾತ್ರದ ಪ್ರಕಾರ ಇನ್ನೂ ಕೆಲವೇ ದಿನಗಳಲ್ಲಿ ಬುದ್ಧಿದಾತ ಬುಧನ ಉದಯ ನೆರವೇರಲಿದ್ದು, ಇದರಿಂದ ಕೆಲ ರಾಶಿಗಳ ಜಾತಕದವರಿಗೆ ಅಪಾರ ಧನ ಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ. (Spiritual News In Kannada)
Saturn Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ್ ಶನಿ ದೇವ ಹೊಸ ವರ್ಷದ ಆರಂಭದಲ್ಲಿ ಕೇಂದ್ರ ತ್ರಿಕೋನ ರಾಜಯೋಗ ರೂಪಿಸುತ್ತಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾಗ್ಯೋದಯ ಯೋಗ ಒದಗಿಬರಲಿದೆ. (Spiritual News In Kannada)
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾರಿಗಾದರೂ ಉಡುಗೊರೆ ನೀಡುವಾಗ ಕೆಲವು ವಿಚಾರಗಳ ಬಗ್ಗೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ, ಸಂಪತ್ತಿನ ದೇವತೆ ಲಕ್ಷ್ಮಿ ಮುನಿಸಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ.
Shukra Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ. ಇದೀಗ ಶುಕ್ರನು ಕೆಲವೇ ದಿನಗಳಲ್ಲಿ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ.
Navpancham Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನ ಧನು ರಾಶಿ ಗೋಚಾರದಿಂದ ನವಪಂಚಮ ರಾಜಯೋಗ ರೂಪುತೊಳ್ಳುತ್ತಿದೆ. ಇದು ಕೆಲ ರಾಶಿಗಳ ಜನರಿಗೆ ಅಪಾರ ಸಿರಿ-ಸಂಪತ್ತನ್ನು ಕರುಣಿಸಲಿದ್ದು, ಅವರ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.