ನಿಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳು ಹೊಸ ವರ್ಷದಲ್ಲಿ ಬದಲಾಗಲಿವೆ. ಹಣಕಾಸಿನ ವಿಷಯದಲ್ಲಿ, ಅದರಲ್ಲೂ ವಿಶೇಷವಾಗಿ ವೈಯಕ್ತಿಕ ಹಣಕಾಸಿನ ಮೇಲೆ ಇವು ಪ್ರಭಾವ ಬೀರಲಿದೆ. ಯಾವುದು ಅಗ್ಗವಾಗಲಿದೆ ಅಥವಾ ಯಾವುದು ದುಬಾರಿಯಾಗಲಿದೆ ಎಂಬುದನ್ನು ತಿಳಿಯಲು ಈ ಲೇಖನ ಓದಿ
ಲಕ್ಷಾಂತರ ಗ್ರಾಹಕರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದರೂ, ಬ್ಯಾಂಕುಗಳಿಂದ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರೂ ಎಟಿಎಂಗಳಿಂದ ವಂಚನೆ ಪ್ರಕರಣದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇತ್ತೀಚೆಗೆ, ಎಟಿಎಂ ವಂಚನೆ ಹೆಚ್ಚಾಗಿರುವುದಕ್ಕೆ ನ್ಯಾಯಾಲಯವು ಬ್ಯಾಂಕುಗಳನ್ನು ಖಂಡಿಸಿದೆ.
ಎಟಿಎಂಗಳಿಂದ ಹೆಚ್ಚುತ್ತಿರುವ ವಂಚನೆಯನ್ನು ಗಮನದಲ್ಲಿಟ್ಟುಕೊಂಡು ಕೆನರಾ ಬ್ಯಾಂಕ್ ತನ್ನ ಗ್ರಾಹಕರ ಅನುಕೂಲಕ್ಕಾಗಿ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ. ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆನರಾ ಬ್ಯಾಂಕ್ 10,000 ರೂ.ಗಿಂತ ಹೆಚ್ಚಿನ ವಹಿವಾಟಿಗೆ ಒಟಿಪಿಯನ್ನು ಕಡ್ಡಾಯಗೊಳಿಸಿದೆ.
RBI ನ ಹೊಸ ಮಾರ್ಗಸೂಚಿಗಳಡಿಯಲ್ಲಿ, ಪ್ರತಿ ಪಾವತಿಗೆ ಸಂಬಂಧಿಸಿದಂತೆ ಸ್ಥಳೀಯ ದತ್ತಾಂಶಗಳ ಸಂಗ್ರಹಣೆಯನ್ನು ದಾಖಲಿಸುವುದನ್ನು ಅಕ್ಟೋಬರ್ 16 ರಿಂದ ಜಾರಿಗೆ ತರುವುದು ಪ್ರತಿ ಕಂಪೆನಿಗೆ ಕಡ್ಡಾಯವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) 100 ರೂಪಾಯಿಗಳ ಹೊಸ ನೋಟಿನ ಮೊದಲ ಛಾಯಾಚಿತ್ರವನ್ನು ಬಿಡುಗಡೆ ಮಾಡಿದೆ, ಆದರೆ ಈ ನೋಟು ಮಾರುಕಟ್ಟೆಗೆ ಬರಲು ಸುಮಾರು 1 ವರ್ಷ ತೆಗೆದುಕೊಳ್ಳುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.