ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
India vs Australia 3rd Test: ನಾಗ್ಪುರ ಮತ್ತು ನವದೆಹಲಿಯಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ನೇತೃತ್ವದ ಭಾರತೀಯ ಸ್ಪಿನ್ನರ್ಗಳ ವಿರುದ್ಧ ಆಸ್ಟ್ರೇಲಿಯಾ 40 ವಿಕೆಟ್ಗಳಲ್ಲಿ 32 ಅನ್ನು ಕಳೆದುಕೊಂಡಿತು. ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಹೇಡನ್, ಭಾರತೀಯ ಸ್ಪಿನ್ನರ್ಗಳ ವಿರುದ್ಧ ಆಸ್ಟ್ರೇಲಿಯಾಕ್ಕೆ ಸಹಾಯ ಮಾಡಲು ಸಂತೋಷದಿಂದ ಸಿದ್ಧನಿದ್ದೇನೆ. ಅದಕ್ಕಾಗಿ ಏನನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದೋರ್ನಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇಂದೋರ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಲಿದೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ.
ICC Test Rankings : ಟೀಂ ಇಂಡಿಯಾ ದೆಹಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾ ಮತ್ತೆ 2ನೇ ಸ್ಥಾನಕ್ಕೇರಿದೆ.
ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ T20 ಅಂತಾರಾಷ್ಟ್ರೀಯ ಆಟಗಾರ ಆರನ್ ಫಿಂಚ್ ಮಂಗಳವಾರದಂದು ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.ಆದರೆ ಅವರು ಇತರ ಅಂತರಾಷ್ಟ್ರೀಯ ಲೀಗ್ ಪಂದ್ಯಗಳಲ್ಲಿ ಆಡುವುದನ್ನು ಮುಂದುವರೆಸುತ್ತಾರೆ ಎನ್ನಲಾಗಿದೆ.ಈಗ ಅವರ ವಿದಾಯದ ಕುರಿತ ಮಾಹಿತಿಯನ್ನು ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ತಮ್ಮ ಟ್ವೀಟ್ ಮೂಲಕ ತಿಳಿಸಿದೆ.
ಟ್ರಾನ್ಸ್ ಕೊಬ್ಬಿನ ಆಹಾರಗಳು: ಪ್ರಪಂಚದಾದ್ಯಂತ ಸುಮಾರು 5 ಶತಕೋಟಿ ಜನರು ಟ್ರಾನ್ಸ್-ಕೊಬ್ಬಿನ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇದು ಹೃದ್ರೋಗ ಮತ್ತು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ.
BCCI condition for Ravindra Jadeja : ಫೆಬ್ರವರಿ 9 ರಂದು ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ರವೀಂದ್ರ ಜಡೇಜಾ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಬಿಸಿಸಿಐ ಅವರಿಗೆ ಷರತ್ತು ಹಾಕಿದೆ.
Pakistan News: "ಎರಡು ಪವಿತ್ರ ಮಸೀದಿಗಳ ಕಸ್ಟೋಡಿಯನ್ ರಾಯಭಾರ ಕಚೇರಿಯು ಪಾಕಿಸ್ತಾನದಲ್ಲಿ ವಾಸಿಸುವ ಮತ್ತು ಭೇಟಿ ನೀಡುವ ಎಲ್ಲಾ ನಾಗರಿಕರಿಗೆ ಎಚ್ಚರಿಕೆ ನೀಡಲು ಬಯಸುತ್ತದೆ" ಎಂದು ಸಲಹಾ ಹೇಳಿದೆ.ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಧಿಕಾರಿಗಳು ಭದ್ರತಾ ಎಚ್ಚರಿಕೆಯನ್ನು ಉನ್ನತ ಮಟ್ಟಕ್ಕೆ ಹೆಚ್ಚಿಸಿದ್ದಾರೆ.
India Women vs Australia Women Team: ಆರಂಭಿಕರಾದ ಬೆತ್ ಮೂನಿ (ಔಟಾಗದೆ 82) ಮತ್ತು ತಹ್ಲಿಯಾ ಮೆಕ್ಗ್ರಾತ್ (ಔಟಾಗದೆ 70) ಅವರ ಅರ್ಧಶತಕಗಳ ನೆರವಿನೊಂದಿಗೆ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ. ಇಬ್ಬರ ನಡುವೆ ಎರಡನೇ ವಿಕೆಟ್ಗೆ 158 ರನ್ಗಳ ದಾಖಲೆಯ ಶತಕದ ಜೊತೆಯಾಟವಾಗಿದೆ. ಮೂನಿ 54 ಎಸೆತಗಳನ್ನು ಎದುರಿಸಿ 13 ಬೌಂಡರಿ ಬಾರಿಸಿದರೆ, ತಹ್ಲಿಯಾ 51 ಎಸೆತಗಳ ಇನ್ನಿಂಗ್ಸ್ನಲ್ಲಿ 10 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದ್ದಾರೆ.
Sri Lankan cricket board suspends Danushka Gunathilaka: ಆಸ್ಟ್ರೇಲಿಯಾದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿ ಹಿನ್ನೆಲೆ ಅಲ್ಲಿನ ಪೊಲೀಸರು ಧನುಷ್ಕಾ ಗುಣತಿಲಕರನ್ನು ಬಂಧಿಸಿದ್ದಾರೆ.
ಸಂದೇಶ್ ನಾಗರಾಜ್ (ಎಂ ಎಲ್ ಸಿ) ಅರ್ಪಿಸುವ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸುತ್ತಿರುವ, "ಘೋಸ್ಟ್" ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶ್ರೀನಿ ಅವರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಆಡುವುದು ಕಷ್ಟ. ಈ ಆಟಗಾರ ಟೀಂ ಇಂಡಿಯಾಗೆ ಹಲವು ದೊಡ್ಡ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಯಾರು ಆ ಆಟಗಾರ..?
ಸೌತ್ ಆಫ್ರಿಕಾಗೆ ಮೊದಲ ಬಾರಿಗೆ ಭಾರತದಲ್ಲಿ ಸೋಲಿನ ರುಚಿ ತೋರಿಸಿದ್ದ ಟೀಂ ಇಂಡಿಯಾ ಇದೀಗ ಕಾಂಗರೂ ಪಡೆ ಆಸ್ಟ್ರೇಲಿಯಾದ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದೆ. ಇತ್ತೀಚೆಗೆಯಷ್ಟೇ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತ್ತು. ಈ ಮೂಲಕ ಭಾರತ ಹೊಸ ದಾಖಲೆ ಬರೆದಿದೆ.
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ, ಆದರೆ ಇದೀಗ ಅವರನ್ನು ಹೊರತುಪಡಿಸಿ, ವಿಮಾನ ತಪ್ಪಿಸಿಕೊಂಡ ಕಾರಣ ಟಿ20 ವಿಶ್ವಕಪ್ನಿಂದ ಹೊರಗುಳಿಸಿದಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರು ಭಾನುವಾರ ಹೈದರಾಬಾದ್ನಲ್ಲಿ ನಡೆದ T20I ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ 187 ರನ್ಗಳ ಗುರಿಯನ್ನು ತಲುಪುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಈ ಇಬ್ಬರು ಆಟಗಾರರ ಜೊತೆಯಾಟದಿಂದಲೇ 104 ರನ್ ಗಳು ಬಂದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.