Shock To Auto Drivers: ಆಟೋ ಚಾಲಕರಿಂದ ದಿನ ನಿತ್ಯ ಸಾರ್ವಜನಿಕರಿಗೆ ಆಗುತ್ತಿರುವ ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿ ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದು, ಅಂತಹವರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಶಕ್ತಿ ಯೋಜನೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಬಂದ್ ಗೆ ಕರೆ ನೀಡಿದ್ದಾರೆ. ವಾಣಿಜ್ಯ ನಗರಿಯಲ್ಲಿ ಆಟೋ ಬಂದ್ ಗೆ ಕರೆ ನೀಡಿರುವ ಆಟೋ ಚಾಲಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಟೋ ಚಾಲಕರು ತಮ್ಮ ಆಕ್ರೋಶ ಹೊರಹಾಕಿದರು.
Shakti Yojana Effect: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲೇ ಯೋಜನೆ "ಶಕ್ತಿ ಯೋಜನೆ" ಜಾರಿ ಆಗಿದ್ದು ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯ ಲಭ್ಯವಾಗುತ್ತಿದೆ. ಸರ್ಕಾರದ ಈ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ರೆಸ್ಪಾನ್ಸ್ ಕೂಡ ಲಭ್ಯವಾಗುತ್ತಿದೆ. ಆದರೆ...
ಬೆಳಗಿನ ಜಾವ 3.30ರ ಸುಮಾರಿಗೆ ಟೆಕ್ಕಿಯೊಬ್ಬ ರ್ಯಾಪಿಡೋ ದ್ವಿಚಕ್ರ ವಾಹನಕ್ಕಾಗಿ ಕಾಯುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ, ಎಲ್ಲಿಗೆ ಹೋಗಬೇಕು. ಆಟೋ ಹತ್ತಿ, ನಾನೇ ಅಲ್ಲಿಗೆ ಬಿಡುತ್ತೇನೆ ಎಂದಿದ್ದಾನೆ. ಆದರೆ ಟೆಕ್ಕಿ ರ್ಯಾಪಿಡೋ ಬುಕ್ ಮಾಡಿದ್ದೇನೆ ಎಂದು ಉತ್ತರಿಸಿದ್ದ. ಇದರಿಂದ ಕೋಪಗೊಂಡ ಆಟೋ ಚಾಲಕ ಮಾಡಿದ್ದೇನು...
ಸರ್ಕಾರದ ವಿರುದ್ಧ ಆಟೋ ಚಾಲಕರ ಸಮರ. ಬೈಕ್ ಟ್ಯಾಕ್ಸಿ ಬ್ಯಾನ್ ಮಾಡುವಂತೆ ಒತ್ತಾಯ. ಆಟೋ ಚಾಲಕರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆ ಬೆಂಗಳೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿರೋ ಆಟೋ ಚಾಲಕರು.
ಪ್ರಯಾಣಿಕರಿಂದ ಆಟೋ ಚಾಲಕರ ಬೇಕಾಬಿಟ್ಟಿ ಸುಲಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಹಾಗೂ BMRCL ಯೋಜನೆ ರೂಪಿಸಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ನಿಲ್ದಾಣದ ಎದುರು ಪ್ರೀಪೇಯ್ಡ್ ಆಟೋ ನಿಲ್ದಾಣವನ್ನು ಆರಂಭಿಸಲು ಪ್ಲಾನ್ ಮಾಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.