Abishek Ambareesh Baby Photo: ಅಭಿಷೇಕ್ ಅಂಬರೀಷ್ ಪತ್ನಿ ಅವಿವಾ ಬಿದ್ದಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ಪೋಷಕರಾದ ಅಭಿಷೇಕ್ - ಅವಿವಾ ನಡುವಿರುವ ವಯಸ್ಸಿನ ಅಂತರ ಎಷ್ಟು ತಿಳಿಯೋಣ...
ಕಾವೇರಮ್ಮನ ಮೊರೆ ಹೋಗಿರುವ ಅಭಿಷೇಕ್ - ಅವಿವಾ ಉತ್ತಮ ಮಳೆಯಾಗಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳ್ಳಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದಾರೆ.
Abhishek Ambarish wife Aviva : ಅವಿವಾ ಬಿಡಪಾ ಇನ್ಸ್ಟಾಗ್ರಾಮ್ನಲ್ಲಿ ತನ್ನ ಇತ್ತೀಚಿನ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ಇದು ಜಿಮ್ಗೆ ಹೋಗಲು ಅಭಿಮಾನಿಗಳನ್ನು ಪ್ರೇರೇಪಿಸುತ್ತಿದೆ.
Abhiva Party Sumalatha: ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿ ಮುಗಿಸಿದ್ದಾರೆ. ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ಸ್ಯಾಂಡಲ್ವುಡ್ ಗಣ್ಯರು ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.