ಅಯೋಧ್ಯ ಪ್ರಕರಣದಲ್ಲಿ ಶನಿವಾರ ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿ ತೀರ್ಪು ನೀಡುದ್ದು, ಮೂರು ತಿಂಗಳೊಳಗೆ ನಿರ್ಮಾಣದ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರ ಸರ್ಕಾರವು ಟ್ರಸ್ಟ್ ನಿರ್ಮಿಸುವ ಮೂಲಕ ದೇವಾಲಯವನ್ನು ನಿರ್ಮಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 9) ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು ತೀರ್ಪು ನೀಡಲಿದೆ.
ಅಯೋಧ್ಯೆ ಪ್ರಕರಣಕ್ಕೆ(Ayodhya case) ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಇಂದು ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ತೀರ್ಪು ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿ (Narendra modi) ಮೂರು ಸರಣಿ ಟ್ವೀಟ್ಗಳನ್ನು ಮಾಡಿದ್ದು, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ. 'ಅಯೋಧ್ಯೆ ಕುರಿತು ಶನಿವಾರ ಸುಪ್ರೀಂ ಕೋರ್ಟ್ನ(Supreme Court) ತೀರ್ಪು ಬರಲಿದೆ' ಎಂದು ಪಿಎಂ ಮೋದಿ ಮೊದಲ ಟ್ವೀಟ್ನಲ್ಲಿ ಬರೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ನಿರಂತರವಾಗಿ ವಿಚಾರಣೆ ನಡೆಸುತ್ತಿತ್ತು, ಇಡೀ ದೇಶವು ಕುತೂಹಲದಿಂದ ಇದರ ತೀರ್ಪಿಗಾಗಿ ಎದುರು ನೋಡುತ್ತಿತ್ತು. ಈ ಸಮಯದಲ್ಲಿ, ಸಮಾಜದ ಎಲ್ಲಾ ವರ್ಗದವರು ಸದ್ಭಾವನೆಯ ವಾತಾವರಣವನ್ನು
ವಿವಾದಿತ ರಾಮಜನ್ಮ ಭೂಮಿ ಪ್ರಕರಣ ಕುರಿತಂತೆ ಅಂತಿಮ ಗಡುವು ನೀಡಿರುವ ಸುಪ್ರೀಂಕೋರ್ಟ್, ಅಗತ್ಯವಿದ್ದರೆ ಪ್ರತಿದಿನ ಮತ್ತು ಪ್ರತಿ ಶನಿವಾರ ಒಂದು ಗಂಟೆ ಹೆಚ್ಚುವರಿ ವಿಚಾರಣೆ ನಡೆಸಲು ಸಿದ್ಧ ಎಂದು ತಿಳಿಸಿದೆ.
ರಾಮಜನ್ಮ ಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯ ಪೀಠ, ಸಂಧಾನ ಪ್ರಗತಿ ಸ್ಥಿತಿಗತಿ ವರದಿಯನ್ನು ಜುಲೈ 18ರೊಳಗೆ ಸಲ್ಲಿಸುವಂತೆ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.