Ayushman Bharat Card: ಬಡ ಕುಟುಂಬಗಳಿಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುವ ಪ್ರಮುಖ ಯೋಜನೆ ಎಂದರೆ ಆಯುಷ್ಮಾನ್ ಭಾರತ್. ಇದಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ.
Ayushman Card Application: ಕೋಟ್ಯಾಂತರ ಭಾರತೀಯ ನಾಗರೀಕರಿಗೆ ಆರೋಗ್ಯ ರಕ್ಷಣೆ ಭದ್ರತೆಯನ್ನು ಒದಗಿಸುವ ಜನಪ್ರಿಯ ಯೋಜನೆ ಎಂದರೆ ಅದುವೇ ಆಯುಷ್ಮಾನ್ ಭಾರತ್ ಯೋಜನೆ. ಈ ಯೋಜನೆಗೆ ನಿಮ್ಮ ಮೊಬೈಲ್ನಿಂದಲೂ ಕೂಡ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಎಂದು ನಿಮಗೆ ತಿಳಿದಿದೆಯೇ?
Ration card Holder Ayushman Card: ಸರ್ಕಾರದ ವತಿಯಿಂದ ಜನ ಸುವಿಧಾ ಕೇಂದ್ರಗಳಲ್ಲೂ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪಡಿತರ ಚೀಟಿಯನ್ನು ತೋರಿಸುವ ಮೂಲಕ ಜನ್ ಸುವಿಧಾ ಕೇಂದ್ರದಲ್ಲಿ ಆಯುಷ್ಮಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
Ayushman Card: ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಆರಂಭಿಸಿತ್ತು. ಇದರಲ್ಲಿ ಪ್ರತಿಯೊಬ್ಬ ಕಾರ್ಡುದಾರರಿಗೂ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಆಯುಷ್ಮಾನ್ ಕಾರ್ಡ್ನಲ್ಲಿ ಓಮಿಕ್ರಾನ್ (Omicron)ನ ಚಿಕಿತ್ಸೆಯು ಉಚಿತವಾಗಿರುತ್ತದೆಯೇ ಅಥವಾ ಹಣ ಪಾವತಿಸಬೇಕಾಗುತ್ತದೆಯೇ ಎಂಬ ಬಗ್ಗೆ ಹಲವರಲ್ಲಿ ಗೊಂದಲವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.