ಬಣಬಡಿದಾಟಕ್ಕೆ ಮದ್ದು ಕೊಡಲು ಬಂದ ಜೆ.ಪಿ.ನಡ್ಡಾ
ಬೆಂಗಳೂರಿಗೆ ಬಂದಿಳಿದ ಬಿಜೆಪಿ ಹಿರಿಯ ನಾಯಕ ನಡ್ಡಾ
ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರರಿಂದ ಸ್ವಾಗತ
ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸಾಥ್
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೊಡೆತಟ್ಟಿರುವ ಯತ್ನಾಳ್ ಟೀಂ ನಡೆಸುತ್ತಿದ್ದ ವಕ್ಫ್ ಹೋರಾಟ ಬೆಳಗಾವಿಯಲ್ಲಿ ಅಂತ್ಯ ಗೊಂಡಿದೆ. ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಜೊತೆಗೆ ಸಭೆ ನಡೆಸಿದ ಯತ್ನಾಳ್, ಇದು ಕೇವಲ ಟ್ರೇಲರ್... ಪಿಕ್ಚರ್ ಅಬಿ ಬಾಕಿ ಹೈ ಎಂದು ಹೇಳಿದ್ರು. ಅಲ್ಲದೆ ವಕ್ಫ್ ಹೋರಾಟದ ವರದಿ ಜೆಪಿಸಿಗೆ ನೀಡಲು ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ಭೇಟಿಯಾಗಿ ವಿಜಯೇಂದ್ರ ವಿರುದ್ಧ ದೂರು ನೀಡಲಿದ್ದಾರೆ.
ರಾಜ್ಯ ಕಮಲ ಪಾಳಯದಲ್ಲಿ ಜೋರಾದ ಭಿನ್ನಮತ..!
ಪಾದಯಾತ್ರೆ ಆರಂಭಕ್ಕೂ ಮೊದಲೇ ರೆಬಲ್ಸ್ ಮೀಟಿಂಗ್
ಪಕ್ಷದ ನಾಯಕತ್ವ ಬದಲಾವಣೆಗೆ ಬಿಜೆಪಿ ಕಾರ್ಯತಂತ್ರ
ಬಿಜೆಪಿ ಕಾರ್ಯತಂತ್ರದ Exclusive ಇನ್ ಸೈಡ್ ಸ್ಟೋರಿ
ಕೇಂದ್ರದ ಜೆ.ಪಿ ನಡ್ಡಾ ಸ್ಥಾನ ಬದಲಾವಣೆ ಆಗಲಿದೆ
ಈ ವೇಳೆ ವಿಜಯೇಂದ್ರ ಸ್ಥಾನ ಬದಲಾವಣೆಗೆ ಒತ್ತಡ
B.Y. Vijayendra: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
Neha & Anjali Murder Case: ರಾಜ್ಯದಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಕೊಲೆ ಪ್ರಕರಣ
ಇನ್ನೂ ಎಷ್ಟು ಹೆಣ್ಣು ಮಕ್ಕಳು ಬಲಿಯಾಗಬೇಕು..?
ಹೆಣ್ಣುಮಕ್ಕಳು ಪ್ರಾಣ ಭೀತಿಯಿಂದ ತತ್ತರಿಸುತ್ತಿದ್ದಾರೆ
ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್
(ದೋಸ್ತಿಯೋ..? ಕುಸ್ತಿಯೋ..?)
ಮಂಡ್ಯ ಕಬ್ಜ ಮಾಡಿಕೊಳ್ಳಲು ಕುಮಾರಸ್ವಾಮಿ ಸರ್ಕಸ್
ಸುಮಲತಾ ಮನೆಗೆ ಬಂದು ಕುಮಾರಸ್ವಾಮಿ ಭೇಟಿ
ಮಂಡ್ಯದಲ್ಲಿ ಬೆಂಬಲಿಸುವಂತೆ ಮಾಜಿ ಸಿಎಂ ಮನವಿ
ಭೇಟಿ ಬಳಿಕವೂ ಕುಮಾರಸ್ವಾಮಿಗೆ ಸಿಗದ ಸ್ಪಷ್ಟತೆ
ಏಪ್ರಿಲ್ 3ರಂದೇ ನಿರ್ಧಾರ ಎಂದ ಮಂಡ್ಯ ಗೌಡ್ತಿ
ಕುತೂಹಲ ಕೆರಳಿಸಿರುವ ಸುಮಲತಾ ರಾಜಕೀಯ ನಡೆ
ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಎಚ್ಡಿಕೆ
ಸಂಸದೆ ಸುಮಲತಾಗೆ ಮೈತ್ರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ
ವರಿಷ್ಠರು ಸುಮಲತಾ ಮೇಲೆ ಅಪಾರ ಗೌರವ ಇಟ್ಕೊಂಡಿದ್ದಾರೆ
ನಾನು ಮಂಡ್ಯ ಪ್ರವಾಸ ಬಳಿಕ ಸುಮಲತಾ ಭೇಟಿ ಮಾಡ್ತೇನೆ
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿ
ಸುಮಲತಾರನ್ನು ಗೌರವಯುತವಾಗಿ ನಡೆಸಿಕೊಳ್ತೇವೆ
ಮಂಡ್ಯದಲ್ಲಿ ಲೋಕಸಭೆ ಕ್ಷೇತ್ರಕ್ಕೆ ಹೆಚ್ಡಿಕೆ ಸ್ಪರ್ಧಿ
ಬಂಡಾಯ ಶಮನಕ್ಕೆ ನಾರಾಯಣ್ ಗೌಡರ ಭೇಟಿ
ಗೆಲುವಿಗೆ ಸಹಕಾರ ಕೊಡಿ ಎಂದು ಕುಮಾರಸ್ವಾಮಿ ಮನವಿ
ಮಾಜಿ ಸಚಿವ ಅಶ್ವಥ್ ನಾರಾಯಣ್ ಸಮ್ಮುಖದಲ್ಲಿ ಭೇಟಿ
ಮಾಜಿ ಸಚಿವ ನಾರಾಯಣ ಗೌಡ್ರು ಪಕ್ಷ ಬಿಡಲ್ಲ
ಕೆಸಿ ನಾರಾಯಣ ಗೌಡ ಬಿಜೆಪಿಯಲ್ಲೇ ಇರ್ತಾರೆ
ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ
BJP-JDS ಒಗ್ಗಟ್ಟಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ
ನಮ್ಮೆಲ್ಲ ಮುಖಂಡರೂ ಜತೆಗೆ ಸೇರಿ ಸಭೆ ಮಾಡಿದ್ದೇವೆ
ಮಂಡ್ಯ ಗೆಲ್ಲಬೇಕು, ಮೋದಿ ಕೈಬಲಪಡಿಸೋದೆ ಗುರಿ
ನಾರಾಯಣ ಗೌಡ ಸೇರಿ ಎಲ್ರೂ ಒಗ್ಗಟ್ಟಾಗಿ ಹೋಗಲು ತೀರ್ಮಾನ
ಹಾಲಿ ಮೂವರು ಹಿಂದೂ ಸಂಸದರಿಗೆ ಟಿಕೆಟ್ ಕೈ ತಪ್ಪೋ ಹಿನ್ನೆಲೆ
ಈ ಹಿಂದೆ ನನ್ನನ್ನು ಸೋಲಿಸೋಕೆ ಬಿ.ವೈ.ವಿಜಯೇಂದ್ರ ಹಣ ಕಳುಹಿಸಿದ್ದ
ಪೂಜ್ಯ ತಂದೆ, ಮಗ ಇಬ್ಬರೂ ಸೇರಿ BJP ಅಭ್ಯರ್ಥಿ ಸೋಲಿಸೋ ದಂಧೆ
ಮಾಜಿ ಸಿಎಂ BSY, ಪುತ್ರ ವಿಜಯೇಂದ್ರಗೆ ಶಾಸಕ ಯತ್ನಾಳ್ ಗುದ್ದು
BSY ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು
ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು- ಬಸನಗೌಡ ಯತ್ನಾಳ್
ಮನೆಯ ಕೆಲವು ಚಿಳ್ಳಿ, ಮಿಳ್ಳಿ ಸದಸ್ಯರು ಪರಿಷತ್, ರಾಜ್ಯಸಭಾ ಸದಸ್ಯರಾಗಬೇಕು
ಇದು ಮಾಜಿ ಸಿಎಂ ಯಡಿಯೂರಪ್ಪ ಅವರ ಕೊನೆಯ ಕನಸು
ಕಾಂಗ್ರೆಸ್ ಡೆಲ್ಲಿ ಚಲೋ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಹೋರಾಟ
ಬರ ಪರಿಹಾರ ಬಿಡುಗಡೆಗಾಗಿ ನಾಯಕರ ಆಗ್ರಹ
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸಮರ
ಪ್ರತಿಭಟನೆ ನಡೆಸಿ ಕಾಂಗ್ರೆಸ್ಗೆ ಬಿಜೆಪಿ ಕೌಂಟರ್
ಇಂದು ಸಂಜೆ ಬೆಂಗಳೂರಲ್ಲಿ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ
ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಕ್ಷೇತ್ರ ಉಪಚುನಾವಣೆ ಚರ್ಚೆ
ಮೈತ್ರಿ ಪಕ್ಷ ಜೆಡಿಎಸ್ಗೆ ಶಿಕ್ಷಕರ ಕ್ಷೇತ್ರವನ್ನ ಬಿಟ್ಟುಕೊಟ್ಟಿರುವ ಬಿಜೆಪಿ
ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ವಿಚಾರ, ಬಿಸಿ ಮುಟ್ಟಿಸಲು ತಂತ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.