Blue aadhaar card : ವಯಸ್ಕರಿಂದ ಹಿಡಿದು ಭಾರತೀಯ ಎಲ್ಲಾ ನಿವಾಸಿಗಳಿಗೆ ಆಧಾರ್ ಕಾರ್ಡ್ ತುಂಬ ಅವಶ್ಯಕ. ಚಿಕ್ಕ ಮಕ್ಕಳಿಗೂ ಸಹ ಆಧಾರ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ನಲ್ಲಿ ವಿಧಗಳಿವೆ, ಈ ಪೈಕಿ ನಿಮ್ಗೆ ನೀಲಿ ಆಧಾರ್ ಕಾರ್ಡ್ ಅಥವಾ ಶಿಶು ಆಧಾರ್ ಕಾರ್ಡ್ ಬಗ್ಗೆ ಗೊತ್ತೆ..? ಬನ್ನಿ ತಿಳಿಯೋಣ..
How to apply for Baal Aadhaar Card: ಪೋಷಕರ ಆಧಾರ್ ಅನ್ನು ಆಧರಿಸಿ ಮಕ್ಕಳ ಆಧಾರ್ ಕಾರ್ಡ್ ಅನ್ನು ಮಾಡಿಸಲಾಗುತ್ತದೆ. ಅಂದರೆ ಇದಕ್ಕಾಗಿ ಬೆರಳಚ್ಚು ಮತ್ತು ಇತರ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ.
Baal Aadhaar Latest Update: ಪ್ರಸ್ತುತ ಭಾರತದಲ್ಲಿ ಆಧಾರ್ ಕಾರ್ಡ್ ಒಂದು ಮಹತ್ವದ ದಾಖಲೆಯಾಗಿದೆ. ಭಾರತೀಯ ನಾಗರೀಕರ ವಿಶಿಷ್ಟ ದಾಖಲೆಯಾಗಿರುವ ಆಧಾರ್ ಕಾರ್ಡ್ ಆನ್ನು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಒದಗಿಸುತ್ತದೆ. ಮಕ್ಕಳಿಗೆ ಬಾಲ್ ಆಧಾರ್ ಹೆಸರಿನಲ್ಲಿ ಆಧಾರ್ ಕಾರ್ಡ್ ಒದಗಿಸುವ ಯುಐಡಿಎಐ ಇದೀಗ ಬಾಲ್ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ನೀಡಿದೆ.
Aadhar Card: ಇಂದು ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ, ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಕೆಲಸಗಳನ್ನು ಮಾಡುವುದರಿಂದ ಹಿಡಿದು ಮಕ್ಕಳ ಶಾಲಾ ಪ್ರವೇಶ ಮತ್ತು ಸರ್ಕಾರಿ ಪಡಿತರ ಅಂಗಡಿಯವರೆಗೆ ಎಲ್ಲಾ ಕಡೆ ಆಧಾರ್ ಕಡ್ಡಾಯವಾಗಿದೆ.
UIDAI Update: ಎಲ್ಲಾ ದೇಶವಾಸಿಗಳಿಗೆ ಆಧಾರ್ ಕಾರ್ಡ್ ಅನ್ನು ಖಾತ್ರಿಪಡಿಸುವ ತನ್ನ ಉದ್ದೇಶವನ್ನು ಪೂರೈಸುವ ಸಲುವಾಗಿ, UIDAI ಈಗ ಆಸ್ಪತ್ರೆಯಲ್ಲಿಯೇ ನವಜಾತ ಶಿಶುಗಳಿಗೆ ಆಧಾರ್ ನೋಂದಣಿಯನ್ನು ಒದಗಿಸಲು ಯೋಜಿಸುತ್ತಿದೆ.
ಬಾಲ ಆಧಾರ್, ಆಧಾರ್ ಕಾರ್ಡ್ನ ನೀಲಿ ಬಣ್ಣದ ರೂಪಾಂತರವಾಗಿದ್ದು, ಇದನ್ನು 5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಆದರೆ, ಈಗ ಹೊಸ ನಿಯಮದ ಪ್ರಕಾರ, ಐದು ವರ್ಷದೊಳಗಿನ ಮಕ್ಕಳಿಗೆ ಯಾವುದೇ ಬಯೋಮೆಟ್ರಿಕ್ ಅಗತ್ಯವಿರುವುದಿಲ್ಲ.
Aadhaar Card Update: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಈಗ ಮಕ್ಕಳ ಆಧಾರ್ ಮಾಡುವ ಪ್ರಕ್ರಿಯೆಯನ್ನು ಬದಲಾಯಿಸಿದೆ. ಮಕ್ಕಳ ಆಧಾರ್ ಕಾರ್ಡ್ ಅನ್ನು ಹೇಗೆ ತಯಾರಿಸಲಾಗುತ್ತದೆ ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.