Babar Azam rumoured to be dating Junior Anushka Sharma: ಒಂದು ಮಾತಿದೆ… ಒಬ್ಬ ಮನುಷ್ಯನಂತೆ ಜಗತ್ತಿನಾದ್ಯಂತ ಕನಿಷ್ಟ 7 ಮಂದಿಯಾದರೂ ಇರುತ್ತಾರೆ ಎಂದು. ಅಂತಹ ಹೊಂದಾಣಿಕೆಯುಳ್ಳವರನ್ನು ತದ್ರೂಪಿಗಳೆಂದು ಸಹ ಕರೆಯಲಾಗುತ್ತೆ. ಈ ಮಾತಿಗೆ ನಟಿಯರೇನು ಹೊರತಾಗಿಲ್ಲ.
Babar Azam: ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಕದಿನ ಮತ್ತು ಟಿ 20 ಮಾದರಿಗಳಲ್ಲಿ ಬಾಬರ್ ಅಜಮ್ ಅವರನ್ನು ನಾಯಕರನ್ನಾಗಿ ಮಾಡಲು ಶಿಫಾರಸು ಮಾಡಿತ್ತು.
Pakistan Cricket Team: ಕಳೆದ ವರ್ಷ, ಭಾರತದಲ್ಲಿ ನಡೆದ ODI ವಿಶ್ವಕಪ್’ನಲ್ಲಿ ಪಾಕಿಸ್ತಾನವು ಗುಂಪು ಹಂತದಿಂದ ಹೊರಗುಳಿದಿತ್ತು. ಅದಾದ ನಂತರ ಬಾಬರ್ ಎಲ್ಲಾ ಸ್ವರೂಪಗಳಲ್ಲಿ ಪಾಕಿಸ್ತಾನದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು.
Smriti Mandhana: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ. ಇವರು ನಾಲ್ಕನೇ ಶ್ರೀಮಂತ ಮಹಿಳಾ ಕ್ರಿಕೆಟರ್. ಸ್ಮೃತಿ ಮಂಧಾನ ಸರಿಸುಮಾರು 33 ಕೋಟಿ ಆಸ್ತಿಯ ಒಡತಿ. ಪಾಕಿಸ್ತಾನ ಕ್ರಿಕೆಟರ್ ಬಾಬರ್ ಅಜಮ್ಗಿಂತ ದುಪ್ಪಟ್ಟು ಸಂಭಾವನೆ ಪಡೆಯುತ್ತಾರೆ.
Babar Azam Records: ಬಾಬರ್ ಅಜಂ 271 ಇನ್ನಿಂಗ್ಸ್’ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದ್ದರೆ, ಕ್ರಿಸ್ ಗೇಲ್ 285 ಇನ್ನಿಂಗ್ಸ್’ಗಳನ್ನು ತೆಗೆದುಕೊಂಡಿದ್ದರು. ಈ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದು, ಈ ಸ್ಥಾನವನ್ನು ಸಾಧಿಸಲು 299 ಇನ್ನಿಂಗ್ಸ್’ಗಳನ್ನು ಆಡಿದ್ದಾರೆ.
T20I Batter Rankings : ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು ಯಾರು ಗೊತ್ತೆ..? ಈ ಕುರಿತು ವರದಿ ಇಲ್ಲಿದೆ ನೋಡಿ.. ಅಲ್ಲದೆ, ಅತೀ ಹೆಚ್ಚು ಅಂಕ ಗಳಿಸಿದ ಪಟ್ಟಿಯಲ್ಲಿ ಭಾರತದ ಆಟಗಾರರೇ ಮುಂಚೂಣಿಯಲ್ಲಿದ್ದಾರೆ.
AUS vs PAK 3rd Test : ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೆ ಟೆಸ್ಟ್ ಪಂದ್ಯವು ಇಂದು( ಶನಿವಾರ) ಅಂತ್ಯಗೊಂಡಿದೆ. ಪಾಕ್ ವಿರದ್ದ ಆಸಿಸ್ ತಂಡವು ಭರ್ಜರಿ ಜಯಗಳಿಸಿದ್ದು, ಸರಣಿಯನ್ನು 3-0 ಅಂತರಗಳಿಂದ ವಶಮಾಡಿಕೊಂಡಿದೆ.
PAK vs AUS 3rd Test : ಆಥಿತೇಯ ಆಸ್ಟ್ರೇಲಿಯ ತಂಡವು ಪಾಕ್ ವಿರುದ್ರದ 3ನೇ ಟೆಸ್ಟ್ ಪಂದ್ಯವನ್ನ ಗೆದ್ದು ಕೊಂಡಿದೆ. ಈ ಮೂಲಕ ಸರಣಿಯನ್ನು 3-0 ಅಂತರಗಳಿಂದ ವಶಪಡಿಸಿಕೊಂಡಿದ್ದು, ಪಾಕ್ ತಂಡವನ್ನು ವಾಶ್ ಔಟ್ ಮಾಡಿದೆ. ಆಸಿಸ್ನ ಆಟಗಾರ ಡೇವಿಡ್ ವಾರ್ನರ್ ಗೆ ಇದು ವಿಧಾಯ ಪಂದ್ಯವಾಗಿದ್ದು, ಎಲ್ಲಾ ಆಟಗಾರರು ಹೃದಯ ಸ್ಪರ್ಶಿ ಬಿಳ್ಕೊಡಿಗೆ ನೀಡಿದರು.
PAK vs AUS 3rd test : ಜನವರಿ 3ರಿಂದ ಆರಂಭವಾದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮೂರನೆ ಟೆಸ್ಟ್ ಪಂದ್ಯವು ಸಿಡ್ನಿ ಕಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು, ಇಂದು ಎರಡನೇ ದಿನವನ್ನು ಪೂರ್ತಿಗೊಳಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಪಾಕಿಸ್ತಾನವು 313 ರನ್ ಗಳಿಸತು. ನಂತರ ಬ್ಯಾಟಿಂಗ್ ಇನ್ನಿಂಗ್ಸ್ ಆರಂಬಿಸಿದ ಆಸಿಸ್ 116 ರನ್ಗಳಿಸಿ ಆರಂಭಿಕ 2 ವಿಕೆಟ್ ಕಳೆದುಕೊಂಡಿದೆ.
Gautam Gambhir on Babar Azam: 2023ರ ODI ವಿಶ್ವಕಪ್’ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಈ ಬಳಿಕ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಬಾಬರ್ ಕೆಳಗಿಳಿದಿದ್ದರು.
World cup 2023 final : ವಿಶ್ವಕಪ್ 2023ನ ಸೋಲಿನ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಬಾಬರ್ ಅಜಮ್ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೆ, ತಮಗೆ ಈ ಮಹತ್ವದ ಜವಾಬ್ದಾರಿ ನೀಡಿದ ಪಾಕ್ ಕ್ರಿಕೆಟ್ ಮಂಡಳಿ ಮತ್ತು ತಮ್ಮ ಮೇಲೆ ನಂಬಿಕೆ ಇಟ್ಟಿದ್ದ ಅಭಿಮಾನಿಗಳಿಗೆ ಕೃತಜ್ಞತೆಗಳನ್ನು ಸಲ್ಲಿದ್ದಾರೆ.
Babar Azam WhatsApp Chat Leak: ಪಾಕಿಸ್ತಾನದ ನಾಯಕ ಬಾಬರ್ ಅಜಮ್ ವಾಟ್ಸಾಪ್ ಚಾಟ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ನಾಯಕನ ಬೆಂಬಲಕ್ಕೆ ನಿಂತಿರುವ ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ ಸದ್ಯಕ್ಕೆ ಪಾಕಿಸ್ತಾನದ ನಾಯಕನನ್ನು ಏಕಾಂಗಿಯಾಗಿ ಬಿಡುವಂತೆ ಅಭಿಮಾನಿಗಳನ್ನು ಕೇಳಿದ್ದಾರೆ.
Rashid Latif, Cricket News in Kannada: ಶುಕ್ರವಾರದಂದು ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನ ವಿಶ್ವಕಪ್’ನಿಂದ ಹೊರಗುಳಿಯುವ ಹಂತದಲ್ಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ವಿಕೆಟ್ ಅಂತರದಲ್ಲಿ ಪಾಕ್ ಸೋಲು ಕಂಡಿತ್ತು. ಇದು ತಂಡದ ಸತತ ನಾಲ್ಕನೇ ಸೋಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ಗಾಗಿ ಪಾಕಿಸ್ತಾನ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್ನಿಂದ ರೋಚಕ ಜಯ ದಾಖಲಿಸಿತ್ತು.
Babar Azam Statement, PAK vs AUS: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್’ಗಳ ಬೃಹತ್ ಸ್ಕೋರ್ ಮಾಡಿತು.
Babar Azam Captaincy: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 7 ವಿಕೆಟ್’ಗಳಿಂದ ಸೋಲಿಸಿತು. ಈ ಮಧ್ಯೆ ವಿಶ್ವಕಪ್ ನಂತರ ಬಾಬರ್ ನಾಯಕತ್ವವನ್ನು ತೊರೆಯಬೇಕು ಎಂದು ತಂಡದ ಮಾಜಿ ನಾಯಕ ಮತ್ತು ಅನುಭವಿ ಆಟಗಾರ ಶೋಯೆಬ್ ಮಲಿಕ್ ಹೇಳಿದ್ದಾರೆ.
ಶನಿವಾರದಂದು ನಡೆದ ವಿಶ್ವಕಪ್ 2023 ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಸಾಕಷ್ಟು ಕಳಪೆ ಪ್ರದರ್ಶನ ನೀಡಿದ್ದರ ಪರಿಣಾಮವಾಗಿ ಏಳು ವಿಕೆಟ್ ಗಳ ಅಂತರದಿಂದ ಸೋಲನ್ನು ಅನುಭವಿಸಿತು.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.