ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ವಿರುದ್ಧದ 1992 ರಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ಕ್ಕೆ ಹೊಸ ಗಡುವನ್ನು ನಿಗದಿಪಡಿಸಿದೆ.
1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಇತರರ ವಿರುದ್ಧ ಲಕ್ನೋದಲ್ಲಿ ವಿಶೇಷ ಸಿಬಿಐ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ಕ್ಕೆ ವಿಸ್ತರಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಈಗ ಚುನಾವಣಾ ಆಯೋಗ ಪ್ರಗ್ಯಾಸಿಂಗ್ ಠಾಕೂರ್ ಅವರಿಗೆ ನೋಟಿಸ್ ನ್ನು ಜಾರಿ ಮಾಡಿದೆ.ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರಜ್ಞಾ ಠಾಕೂರ್ 1992 ರ ಡಿಸೆಂಬರ್ 6 ರಂದು ಅಯೋಧ್ಯೆಯಲ್ಲಿ ನಡೆದ ಬಾಬರಿ ಮಜೀದ್ ಧ್ವಂಸಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲವೆಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.