ಕೊಲೆಸ್ಟ್ರಾಲ್ ರಕ್ತದಲ್ಲಿ ಕಂಡುಬರುವ ಮೇಣದಂಥ ವಸ್ತುವಾಗಿದೆ. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಅದನ್ನು ಅಧಿಕ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ಅಧಿಕ ಕೊಲೆಸ್ಟ್ರಾಲ್ ಒಂದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದ್ದು, ಇದು ಹೃದ್ರೋಗ, ಪಾರ್ಶ್ವವಾಯು ಮತ್ತು ಇತರ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದಾಗ್ಯೂ, ದೇಹದ ವಿವಿಧ ಭಾಗಗಳಲ್ಲಿ ಕಂಡುಬರುವ ಅಧಿಕ ಕೊಲೆಸ್ಟ್ರಾಲ್ನ ಹಲವು ಲಕ್ಷಣಗಳು ಕಂಡುಬರುತ್ತವೆ, ಆದರೆ ಕೆಲವು ರೋಗಲಕ್ಷಣಗಳು ಮುಖದ ಮೇಲೆ ಸಹ ಕಂಡುಬರಬಹುದು. ನೀವು ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಿದರೆ, ಅವು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ.
bad cholesterol symptoms: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪರಿಸ್ಥಿತಿಯನ್ನು ಸಮಯಕ್ಕೆ ನಿಯಂತ್ರಿಸುವುದು ಬಹಳ ಮುಖ್ಯ, ಕೊಲೆಸ್ಟ್ರಾಲ್ ಹೆಚ್ಚಾದಾಗ, ವ್ಯಕ್ತಿಯ ದೇಹದಲ್ಲಿ ವಿಶೇಷವಾಗಿ ಮುಖದ ಮೇಲೆ ಕೆಲವು ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.
Bad Cholesterol Tips: ಧಾವಂತದ ಜೀವನಶೈಲಿಯಲ್ಲಿ ಜನರು ಹಲವು ರೀತಿಯ ಅರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮತ್ತೊಂದೆಡೆ, ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ, ರೋಗಗಳ ಅಪಾಯವು ಕೂಡ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ, ದೇಹದಲ್ಲಿ ಕಂಡುಬರುವ ಲಕ್ಷಣಗಳು ಯಾವುವು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ,(Health News In Kannada)
Bad Cholesterol Symptoms: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಹಲವು ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ದೇಹದಲ್ಲಿ ಹೆಚ್ಚಾದಾಗ, ಅದರ ಹಲವು ಲಕ್ಷಣಗಳು ಪಾದಗಳ ಮೇಲೆ ಗೋಚರಿಸುತ್ತವೆ(High cholesterol symptoms on feet). ಇಂದಿನ ಈ ಲೇಖನದಲ್ಲಿ ನಾವು ನಿಮಗೆ ಅಂತಹ ಕೆಲ ಲಕ್ಷಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದು, ಅವುಗಳನ್ನು ಎಂದಿಗೂ ಕೂಡ ನಿರ್ಲಕ್ಷಿಸಬೇಡಿ. (Health News In Kannada)
LDL Cholesterol Increase Symptoms: ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಅದರ ಲಕ್ಷಣಗಳು ಹಿಮ್ಮಡಿಗಳ ಸುತ್ತಲೂ ಕಂಡುಬರುತ್ತವೆ. ಆ ರೋಗ ಲಕ್ಷಣಗಳು ಯಾವುವು ತಿಳುದುಕೊಳ್ಳೋಣ ಬನ್ನಿ (Health News In Kannada)
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Bad Cholesterol Warning Sign In Legs: ಕೊಲೆಸ್ಟ್ರಾಲ್ ಹೆಚ್ಚಾದಾಗ ನಮ್ಮ ದೇಹವು ಹಲವು ರೀತಿಯ ಸೂಚನೆಗಳನ್ನು ನೀಡುತ್ತದೆ. ಅದನ್ನು ಸರಿಯಾಗಿ ತಿಳಿದುಕೊಂಡರೆ ಗಂಭೀರ ಕಾಯಿಲೆಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳವು ಹಲವು ರೋಗಗಳಿಗೆ ಕಾರಣವಾಗಬಹುದು. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳವಾಗಿದೆ ಎಂಬ ಬಗ್ಗೆ ನಿಮ್ಮ ಕೂದಲೂ ಸಹ ಕೆಲವು ಚಿಹ್ನೆಗಳನ್ನು ನೀಡುತ್ತದೆ. ಆ ಬಗ್ಗೆ ತಿಳಿಯೋಣ...
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.