Dragon Fruit To Reduce Cholesterol: ಡ್ರ್ಯಾಗನ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡಲು ಕೂಡಾ ಈ ಹಣ್ಣು ಸಹಕಾರಿಯಾಗಿದೆ.
High Cholesterol Symptoms: ರಕ್ತದಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದ ದೊಡ್ಡ ಶತ್ರು. ಏಕೆಂದರೆ ಅದು ರಕ್ತನಾಳಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ ಮತ್ತು ನಂತರ ರಕ್ತವು ಹೃದಯ ಮತ್ತು ದೇಹದ ಇತರ ಭಾಗಗಳನ್ನು ತಲುಪುವಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಇದರಿಂದಾಗಿ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಮತ್ತು ಎಲ್ಲಾ ರೀತಿಯ ಪರಿಧಮನಿಯ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.
Reduce Bad Cholesterol: ನಮ್ಮ ನಾವು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದು ಅನೇಕ ರೀತಿಯ ಕೆಲಸಗಳಲ್ಲಿ ಮಾಡಲು ಸಹಾಯಕವಾಗಿದೆ. ಕೊಲೆಸ್ಟ್ರಾಲ್ನಲ್ಲಿ ಎರಡು ವಿಧಗಳಿವೆ - ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್.
Bad Cholesterol Warning Signs: ಚಿಕ್ಕವಯಸ್ಸಿನಲ್ಲಿ ವ್ಯಕ್ತಿ ಸ್ವಲ್ಪ ಎಚ್ಚರ ತಪ್ಪಬಹುದು, ಆದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸ್ವಲ್ಪ ಅಪಾಯಕಾರಿ, ಹಾಗಾಗಿ ಕೊಲೆಸ್ಟ್ರಾಲ್ ಹೆಚ್ಚಾಗಲು ಬಿಡಬೇಡಿ. ನಿಮ್ಮ ಕಣ್ಣಿನ ಸುತ್ತಲಿನ ಈ ಬದಲಾವಣೆಗಳು ಅಧಿಕ ಕೊಲೆಸ್ಟ್ರಾಲ್ನ ಮುನ್ಸೂಚನೆಯಾಗಿವೆ.
Bottle Gourd Juice Benefits: ನಮ್ಮಲ್ಲಿ ಬಹುತೇಕ ಜನರು ತಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬಯಸುತ್ತಾರೆ. ಆದರೆ, ಇದಕ್ಕಾಗಿ ಸುಲಭದ ಮಾರ್ಗ ಸಿಗುವುದಿಲ್ಲ. ಹೀಗಿರುವಾಗ ನೀವು ಸೋರೆಕಾಯಿ ಜ್ಯೂಸ್ ಅನ್ನು ಒಮ್ಮೆ ಟ್ರೈ ಮಾಡಬಹುದು.
Tips To Reduce Cholesterol: ನಮ್ಮ ದೇಹದ ಅನೇಕ ಕಾರ್ಯಗಳಿಗೆ ಕೊಲೆಸ್ಟ್ರಾಲ್ ಅವಶ್ಯಕ. ಇದರಲ್ಲಿ ಒಟ್ಟು ಎರಡು ವಿಧದ ಕೊಲೆಸ್ಟ್ರಾಲ್ ಗಳಿರುತ್ತವೆ - ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್.
Cholesterol Lowering Drinks : ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ನಮ್ಮನ್ನು ನಾವು ಹೈಡ್ರೇಟ್ ಆಗಿರಿಸಲು ಆಗಾಗ್ಗ ನಾವು ತಂಪು ಪಾನೀಯಗಳನ್ನು ಸೇವಿಸುತ್ತಲೇ ಇರುತ್ತೇವೆ.
Ayurvedic Herbs For Bad Cholesterol: ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ, ಅದು ಹೈಪರ್ ಕೊಲೆಸ್ಟರಾಲ್ಮಿಯಾ ಎಂಬ ಸ್ಥಿತಿಗೆ ಕಾರಣವಾಗಬಹುದು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
Reduce Bad Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಕೆಲ ಪದಾರ್ಥಗಳನ್ನು ಶಾಮೀಲುಗೊಳಿಸುವುದು ಉತ್ತಮ. ಹಾಗಾದರೆ ಬನ್ನಿ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿರಿಸುವ ಆ ಆಹಾರ ಪದಾರ್ಥಗಳು ಯಾವುವು ತಿಳಿದುಕೊಳ್ಳೋಣ,
Cashew Benefits: ಗೋಡಂಬಿ ಸೇವನೆಯಿಂದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ ಎನ್ನಲಾಗುತ್ತದೆ. ಆದರೂ ಕೂಡ ಗೋಡಂಬಿ ಸೇವನೆಯಿಂದ ತೂಕ ಇಳಿಕೆಯಾಗುತ್ತದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಹಲವರನ್ನು ಕಾಡುತ್ತದೆ. ಹಾಗಾದರೆ ಇದು ನಿಮ್ಮ ತೂಕವನ್ನು ಹೇಗೆ ಇಳಿಕೆ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸೋಣ.
Cholesterol Control Tips: ಡಯಾಬಿಟೀಸ್ ರೋಗಿಗಳಿಗೆ ಬೇಸನ್ ಹಿಟ್ಟು ಸೇವನೆಯು ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಿಕೊಳ್ಳಬಹುದು.
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Treatment For Bad Cholesterol: ಕೆಟ್ಟ ಕೊಲೆಸ್ಟ್ರಾಲ್ ಅಥವಾ ಎಲ್ ಡಿ ಎಲ್ ಸಂಗ್ರಹವನ್ನು ರಕ್ತದಿಂದ ಹೊರಹಾಕಲು ಅಥವಾ ಕಡಿಮೆ ಮಾಡಲು ಸ್ಟ್ಯಾನಿನ್ ಒಂದು ಉತ್ತಮ ಔಷಧಿಯಾಗಿದೆ ಎನ್ನಲಾಗಿದೆ.
Gram Flour Benefits : ಡಯಾಬಿಟೀಸ್ ರೋಗಿಗಳಿಗೆ ಬೇಸನ್ ಹಿಟ್ಟು ಸೇವನೆಯು ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಿಕೊಳ್ಳಬಹುದು.
ಕೊಲೆಸ್ಟ್ರಾಲ್ಗೆ ಆಯುರ್ವೇದ ಪರಿಹಾರಗಳು: ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸದಿದ್ದರೆ ಅದು ನಿಮ್ಮ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ ಇದು ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಕಾರಣವಾಗಬಹುದು.
High Cholesterol: ಹೃದ್ರೋಗಿಗಳಿಗೆ ಯಾವುದಾದರೊಂದು ಸಂಗತಿಯಿಂದ ಹೆಚ್ಚು ಅಪಾಯವಿದೆ ಎಂದರೆ, ಅದು ಅವರ ರಕ್ತನಾಳಗಳಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್. ಅದರ ಪ್ರಮಾಣ ಹೆಚ್ಚುತ್ತಲೇ ಹೋದರೆ ಅದು ಅವರ ಜೀವಕ್ಕೆ ಬದ್ದ ವೈರಿಯಾಗಬಹುದು.
Cooking Oils To Reduce Bad Cholesterol: ಅಧಿಕ ಕೊಲೆಸ್ಟ್ರಾಲ್ ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದನ್ನು ತಪ್ಪಿಸಲು ನಿಮ್ಮ ದೈನಂದಿನ ಆಹಾರದಲ್ಲಿ ಆರೋಗ್ಯಕರ ಅಡುಗೆ ಎಣ್ಣೆಗಳನ್ನು ಬಳಸುವುದು ಹೆಚ್ಚು ಸೂಕ್ತವಾಗಿದೆ. ಅಂತಹ ಆರೋಗ್ಯಕರ ಅಡುಗೆ ಎಣ್ಣೆಗಳ ಬಗ್ಗೆ ಇಲ್ಲಿದೆ ಮಾಹಿತಿ.
Bad cholesterol: ನಮ್ಮ ದೇಹದಲ್ಲಿ LDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಾಗುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಇದು ಅಪಧಮನಿಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಹಾನಿಯನ್ನುಂಟುಮಾಡುತ್ತದೆ. ಅಧಿಕ ಕೊಲೆಸ್ಟ್ರಾಲ್ ಮಟ್ಟವು ಹೃದಯದ ಜೊತೆಗೆ ಮೆದುಳನ್ನು ಸಹ ದುರ್ಬಲಗೊಳಿಸುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.