Drinks To Balance Cholesterol Level: ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.
Cashew Benefits: ಗೋಡಂಬಿ ಸೇವನೆಯಿಂದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ ಎನ್ನಲಾಗುತ್ತದೆ. ಆದರೂ ಕೂಡ ಗೋಡಂಬಿ ಸೇವನೆಯಿಂದ ತೂಕ ಇಳಿಕೆಯಾಗುತ್ತದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಹಲವರನ್ನು ಕಾಡುತ್ತದೆ. ಹಾಗಾದರೆ ಇದು ನಿಮ್ಮ ತೂಕವನ್ನು ಹೇಗೆ ಇಳಿಕೆ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸೋಣ.
Bad Cholesterol Reduce By Pulses: ಸಾಮಾನ್ಯವಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಕೆಲವರು ಬೇಳೆಕಾಳುಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ. ಆದರೆ, ಬೇಳೆಕಾಳುಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?
ಕೊಲೆಸ್ಟ್ರಾಲ್ ನಿಯಂತ್ರಣ ಸಲಹೆಗಳು: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಭವಿಷ್ಯದಲ್ಲಿ ನೀವು ಹಲವು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಾಗಾಗಿ ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಅಡುಗೆಮನೆಯಲ್ಲಿರುವ ಈ ವಸ್ತುವಿನಿಂದ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು.
Cholesterol Lowering Diet: ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ, ಕೊಲೆಸ್ಟ್ರಾಲ್ ಕಡಿಮೆ ಮಾಡಲು ನಾವು ಏನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು ಎಂದು ತಿಳಿದಿರಬೇಕು.
Bottle Gourd Juice Benefits: ನಮ್ಮಲ್ಲಿ ಬಹುತೇಕ ಜನರು ತಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬಯಸುತ್ತಾರೆ. ಆದರೆ, ಇದಕ್ಕಾಗಿ ಸುಲಭದ ಮಾರ್ಗ ಸಿಗುವುದಿಲ್ಲ. ಹೀಗಿರುವಾಗ ನೀವು ಸೋರೆಕಾಯಿ ಜ್ಯೂಸ್ ಅನ್ನು ಒಮ್ಮೆ ಟ್ರೈ ಮಾಡಬಹುದು.
Cholesterol Controling Tips: ಕೊಲೆಸ್ಟ್ರಾಲ್ ಒಂದು ಜಿಡ್ಡಿನಿಂದ ಕೂಡಿದ ಪದರ್ಥವಾಗಿದ್ದು, ಅದು ನಮ್ಮ ದೇಹದೊಳಗೆ ಜೀವಕೋಶಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಮ್ಮ ಯಕೃತ್ತು ದೇಹದ ಈ ಅಗತ್ಯವನ್ನು ಪೂರೈಸುತ್ತದೆ. ಆದರೆ ಹಲವು ಬಾರಿ ನಾವು ಸೇವಿಸುವ ಆಹಾರ ಪದಾರ್ಥಗಳಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲು ಪ್ರಾರಂಭಿಸುತ್ತದೆ
Bad Cholesterol Lowering Diet: ನಿಮ್ಮ ರಕ್ತನಾಳಗಳಲ್ಲಿನ ಕೊಲೆಸ್ಟ್ರಾಲ್ ಪ್ರಮಾಣಕ್ಕಿಂತ ಹೆಚ್ಚಾದರೆ ಅದು ದೇಹಕ್ಕೆ ಮಾರಕ ಎಂದು ಸಾಬೀತು ಪಡಿಸಬಹುದು. ಹಾಗಾಗಿ, ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ.
Controling Bad Cholesterol - ದೇಹದಲ್ಲಿ ಹೆಚ್ಚಾಗಿರುವ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬೇಕಾದರೆ ನೀವು ನಿಮ್ಮ ಡಯಟ್ ನಲ್ಲಿ ಕೆಲ ಡ್ರೈ ಫ್ರೂಟ್ ಗಳನ್ನೂ ಶಾಮೀಲುಗೊಳಿಸಬಹುದು. ಇವುಗಳಲ್ಲಿ ಅಕ್ರೋಟ್, ಬಾದಾಮ್ ಹಾಗೂ ಸೀಡ್ಸ್ ಗಳು ಶಾಮೀಲಾಗಿವೆ.
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಮಧುಮೇಹ ಮತ್ತು ಹೃದ್ರೋಗದ ಅಪಾಯ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ತಕ್ಷಣ ನಮ್ಮ ದೈನಂದಿನ ಆಹಾರದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
How to Maintain Cholesterol Level: ಅನೇಕ ಜನರು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಔಷಧಿಗಳನ್ನು ಆಶ್ರಯಿಸುತ್ತಾರೆ, ಇದು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಹಾಗಾಗಿ, ಔಷಧಿಗಳ ಬದಲಿಗೆ ನೈಸರ್ಗಿಕ ವಿಧಾನಗಳಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಮಾಡುವುದು ಹೇಗೆ ಎಂದು ತಿಳಿಯೋಣ...
ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗಲು ಪ್ರಾರಂಭಿಸಿದರೆ, ಮುಂದಿನ ದಿನಗಳಲ್ಲಿ ಪಾರ್ಶ್ವವಾಯು ಮತ್ತು ಹೃದಯ ಕಾಯಿಲೆಗಳ ಗಂಭೀರ ಅಪಾಯವಿರುತ್ತದೆ. ಈ ಅಪಾಯವನ್ನು ತಪ್ಪಿಸಲು ಆಹಾರ ಪದ್ಧತಿಯಲ್ಲಿ ತಕ್ಷಣ ಬದಲಾವಣೆ ಮಾಡಿಕೊಳ್ಳುವುದು ಉತ್ತಮ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ನೀವು ತಕ್ಷಣವೇ ಈ ಹಣ್ಣುಗಳನ್ನು ಸೇವಿಸಲು ಪ್ರಾರಂಭಿಸಬೇಕು. ಏಕೆಂದರೆ ಈ ಹಣ್ಣುಗಳು ದೇಹದಲ್ಲಿ ಯಾವುದೇ ರೀತಿಯ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಂಗ್ರಹಿಸಲು ಅನುಮತಿಸುವುದಿಲ್ಲ. ಹಾಗಾದರೆ ಆ ಹಣ್ಣುಗಳು ಯಾವುವು ಎಂದು ತಿಳಿದುಕೊಳ್ಳಿರಿ.
ಈ ನೀರನ್ನು ಕುಡಿಯುವುದರಿಂದ ನಿಮ್ಮ ಚರ್ಮವು ಹೊಳೆಯಲು ಆರಂಭವಾಗುತ್ತದೆ ಮತ್ತು ನೀವು ಹೆಚ್ಚು ಯೌವನದ ಹಾಗೆ ಕಾಣಲು ಪ್ರಾರಂಭಿಸುತ್ತೀರಿ. ಅಲ್ಲದೆ, ನೀವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸುಲಭವಾಗಿ ನಿರ್ವಹಿಸಬಹುದು. ಇದರ ಇತರ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.