Badminton Asia Championships 2023: ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಈ ಸಾಧನೆ ಮಾಡಿದವರು ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ. ಈ ಮೂಲಕ 58 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದ್ದಾರೆ.
ಇಂದು ಭಾರತದ ಗಮನ ನಾಲ್ಕನೇ ದಿನದತ್ತ ಇದೆ. ಕಾರಣ ಅಮಿತ್ ಪಂಗಲ್ ಅವರು ಇಂದು ಬಾಕ್ಸಿಂಗ್ನಲ್ಲಿ ಅಬ್ಬರಿಸಲಿದ್ದಾರೆ. ಇನ್ನೊಂದೆಡೆ ಭಾರತೀಯ ಪುರುಷರ ಹಾಕಿ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ. ಜೊತೆಗೆ ಬ್ಯಾಡ್ಮಿಂಟನ್ನಲ್ಲಿ ಭಾರತ ತಂಡವು ಮಿಶ್ರ ತಂಡ ಸ್ಪರ್ಧೆಯಲ್ಲಿ ಫೈನಲ್ಗೆ ಪ್ರವೇಶಿಸುವ ಭರವಸೆ ಹೊಂದಿದೆ.
ಭಾರತ ಬ್ಯಾಡ್ಮಿಂಟನ್ ತಂಡವು ಕಾಮನ್ವೆಲ್ತ್ ಗೇಮ್ಸ್ನ ಮಿಶ್ರ ತಂಡ ವಿಭಾಗದ ಎ ಗುಂಪಿನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದೆ. ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ 5-0 ಆಕರ್ಷಕ ಗೆಲುವು ದಾಖಲಿಸಿದ ನಂತರ, ಶನಿವಾರ ಆಸ್ಟ್ರೇಲಿಯಾವನ್ನು 4-1 ಅಂಕಗಳಿಂದ ಸೋಲಿಸಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.
ರಿಯೋ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ ಪಿ.ವಿ. ಸಿಂಧು, ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದ್ದಾರೆ. ಪಿ.ವಿ. ಸಿಂಧು ಬಗ್ಗೆ ಇಲ್ಲಿದೆ ಒಂದಿಷ್ಟು ಮಾಹಿತಿ.
ಪಾಲ್ಮಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೊರಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 2022ರಲ್ಲಿ ಪಿ.ವಿ ಸಿಂಧು ಭರ್ಜರಿ ಆಟ ಪ್ರದರ್ಶಿಸುತ್ತಿದ್ದಾರೆ. ಇನ್ನು ಎರಡು ಬಾರಿ ಒಲಂಪಿಕ್ ಪದಕ ಗೆದ್ದಿರುವ ಭಾರತೀಯ ಆಟಗಾರ್ತಿ ಸಿಂಧು, ಮಹಿಳೆಯರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಜಪಾನ್ನ ವಿಶ್ವದ ನಂ. 26ನೇ ಶ್ರೇಯಾಂಕದ ಅಯಾ ಒಹೊರಿ ಅವರನ್ನು 21-15, 21-10 ಸೆಟ್ಗಳಿಂದ ಸೋಲಿಸಿದ್ದಾರೆ.
Siddharth's tweet on Saina:ಪಂಜಾಬ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪದ ಕುರಿತು ಸೈನಾ ನೆಹ್ವಾಲ್ ಮಾಡಿದ ಟ್ವೀಟ್ಗೆ ಪ್ರತಿಕ್ರಿಯಿಸಿದ ಸೌತ್ ಸ್ಟಾರ್ ಸಿದ್ಧಾರ್ಥ್ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ.
4 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನೊಂದಿಗೆ ಒಟ್ಟು 18 ಪದಕಗಳು ಈಗ ಭಾರತ(India)ದ ಪಾಲಾಗಿವೆ. ಇದು ಈ ಆಟದ ಇತಿಹಾಸದಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ನೀಡಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್ನ ಪದಕ ಪಟ್ಟಿಯಲ್ಲಿ ಭಾರತವು 26 ನೇ ಸ್ಥಾನವನ್ನು ತಲುಪಿದೆ.
ಪಿವಿ ಸಿಂಧು ಟೋಕಿಯೊ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಭಾರತೀಯ ಮಹಿಳಾ ಕ್ರೀಡಾಪಟು ಸತತ ಎರಡು ಒಲಿಂಪಿಕ್ಸ್ ಅಲ್ಲಿ ಪದಕ ಗೆದ್ದಿರುವುದು ಇದೇ ಮೊದಲು.
ಮಮತಾ ಬ್ಯಾನರ್ಜಿ ಅವರು ಸದಾ ಆಕ್ಟೀವ್ ಆಗಿರಲು, ದೇಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡ್ತಾರಂತೆ. ಹೀಗಂತ ಮಮತಾ ಬ್ಯಾನರ್ಜಿ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.