Bael Patra benefits: ಬಿಲ್ವಪತ್ರೆ... ಇದು ಮಹಾಶಿವನಿಗೆ ಅತ್ಯಂತ ಪ್ರಿಯವಾದ ಎಲೆ. ಶಿವನನ್ನು ಮೆಚ್ಚಿಸಲು ಭಕ್ತರು ಅರ್ಪಿಸುವ ಅತಿ ಪವಿತ್ರವಾದ ಎಲೆ. ಯಾವ ಪೂಜೆ ಪುನಸ್ಕಾರ ಇಲ್ಲದಿದ್ದರೂ ಸರಿ ಬಿಲ್ವಪತ್ರೆ ಎಲೆವನ್ನು ಅರ್ಪಿಸಿದರೆ ಪರಮಾತ್ಮನು ಪ್ರಸನ್ನನಾಗುತ್ತಾನೆ ಎಂದು ಹೇಳಲಾಗುತ್ತದೆ. ಆದರೆ ಈ ಎಲೆ ಕೇವಲ ಪೂಜೆಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು ಎನ್ನುತ್ತಾರೆ ಆಯುರ್ವೇದ ತಜ್ಞರು.
Diabetes prevention: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ಬಿಲ್ವಪತ್ರೆಯನ್ನು ಸೇವಿಸುವುದರಿಂದ ಬಿಪಿ ನಿಯಂತ್ರಣದಲ್ಲಿರುತ್ತದೆ.ರಕ್ತದೊತ್ತಡ ನಿಯಂತ್ರಣದಲ್ಲಿದ್ದಾಗ ಹೃದಯ ಸಂಬಂಧಿ ಸಮಸ್ಯೆಗಳು ಬರುವುದಿಲ್ಲ. ಬಿಲ್ವಪತ್ರೆ ಸೇವನೆಯಿಂದ ಕೊಲೆಸ್ಟ್ರಾಲ್ ಕೂಡ ನಿಯಂತ್ರಣದಲ್ಲಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.