ನಾಡಿನೆಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆಗೆ ಈದ್ಗಾ ಮೈದಾನ ಸಜ್ಜು ಚಾಮರಾಜಪೇಟೆ ಮೈದಾನದಲ್ಲಿ ಸಕಲ ಸಿದ್ಧತೆ ಕೆಲವೇ ಕ್ಷಣಗಳಲ್ಲಿ ಸಿಎಂ ಪ್ರಾರ್ಥನೆಯಲ್ಲಿ ಭಾಗಿ CM ಆಗಮನ ಹಿನ್ನೆಲೆ ಮೈದಾನದಲ್ಲಿ ಬಿಗಿ ಭದ್ರತೆ ಅಹಿತಕರ ಘಟನೆ ನಡೆಯದಂತೆ ಖಾಕಿ ಸರ್ಪಗಾವಲು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
Bakrid Festival: ಬಕ್ರೀದ್ ಹಬ್ಬ ಆಚರಣೆ/ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಒಂದಿಷ್ಟು ಆದೇಶ ಹೊರಡಿಸಲಾಗಿದೆ.
ಬಕ್ರೀದ್ ಹಿನ್ನೆಲೆ ದುಬಾರಿ ಬೆಲೆಗೆ ಜೋಡಿ ಟಗರು ಮಾರಾಟ ಮಂಡ್ಯದ ಕ್ಯಾಂತುಗೆರೆ ಗ್ರಾಮದಲ್ಲಿ ಟಗರು ಭಾರೀ ಬೆಲೆಗೆ ಸೇಲ್ ಸುಮಾರು 1.05 ಲಕ್ಷ ರೂ.ಗಳಿಗೆ ಜೋಡಿ ಟಗರು ಮಾರಾಟ ಗ್ರಾಮದ ರೈತ ಶರತ್ ಬಂಡೂರು ತಳಿಯ ಟಗರು ಸಾಕಿದ್ದ ರೈತ
ಇಂದು ನಾಡಿನಾದ್ಯಂತ ಬಕ್ರೀದ್ ಹಬ್ಬದ ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ರು. ಬೆಂಗಳೂರಿನಲ್ಲಿ ಮುಸ್ಲಿಮರ ಬಕ್ರೀದ್ ಹಬ್ಬದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಪ್ಪು ಬಣ್ಣದ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು. ಇದೇ ವೇಳೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ರು. ಈ ಸಂದರ್ಭದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸೇರಿ ಹಲವು ಮುಖಂಡರು ಸಾಥ್ ನೀಡಿದ್ರು
ಕೊಪ್ಪಳ ಜಿಲ್ಲಾದ್ಯಂತ ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರನೆ ಮಾಡಿದ್ರು. ಕೊಪ್ಪಳದ ಈದ್ಗಾ ಮೈದಾನ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗಿಯಾಗಿದ್ರು. ಕೊಪ್ಪಳ, ಗಂಗಾವತಿ, ಕಾರಟಗಿ, ಕುಷ್ಟಗಿ ಭಾಗದಲ್ಲಿ ಹಬ್ಬ ಆಚರಣೆ ಮಾಡಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಬಕ್ರೀದ್ ಆಚರಣೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.