Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ.
Odisha Train Accident: ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದ್ದಾರೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ರೈಲು ಅಪಘಾತಕ್ಕೆ ಕಾರಣವೇನು ಅನ್ನೋದು ಇದೀದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 900ಕ್ಕೂ ಹೆಚ್ಚು ಪ್ರಯಾಣಿಕರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Train Derail Update: ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಜೆ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕೋರಮಂಡಲ್ ಎಕ್ಸ್ಪ್ರೆಸ್ನ ಹಲವಾರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ 50 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.