Shaktipeeth Shri Hinglaj Mata Mandir: ಈ ಸ್ಥಳವು ಸಾವಿರಾರು ವರ್ಷಗಳಿಂದ ಹಿಂದೂ ಧರ್ಮದ ಅನುಯಾಯಿಗಳಿಗೆ ಯಾತ್ರಾಸ್ಥಳವಾಗಿದೆ ಮತ್ತು ಪ್ರತಿವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ.
Pakistani Army occupied schools in Balochistan: ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 76 ಶಾಲೆಗಳನ್ನು ಪಾಕಿಸ್ತಾನದ ಸೇನೆಯು ವಶಪಡಿಸಿಕೊಂಡಿದ್ದು, ಅದನ್ನು ತನ್ನ ಪೋಸ್ಟ್ ಆಗಿ ಬಳಸುತ್ತಿದೆ. ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಬಲೂಚಿಸ್ತಾನ್ ರಾಷ್ಟ್ರೀಯ ಚಳವಳಿಯ ಸಮಾಜ ಕಲ್ಯಾಣ ಇಲಾಖೆಯ ವರದಿಯು ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಅತ್ಯಂತ ಪ್ರಸಿದ್ಧ ಮತ್ತು ಆಸಕ್ತಿದಾಯಕ ಕಥೆಯು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಇಲ್ಲಿ ನೆಲೆಸಿರುವ ಅಬ್ದುಲ್ ಮಜೀದ್ ಆರು ಮದುವೆಯಾಗಿದ್ದು, ಒಟ್ಟು 54 ಮಕ್ಕಳನ್ನು ಹೊಂದಿದ್ದರು.
ಪಾಕಿಸ್ತಾನವು ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಭೀಕರ ಪ್ರವಾಹವನ್ನು ಅನುಭವಿಸುತ್ತಿದೆ ಮತ್ತು ದಿ ನ್ಯೂಸ್ ಇಂಟರ್ನ್ಯಾಷನಲ್ ಪ್ರಕಾರ, ಇದು ದೇಶದಲ್ಲಿ 5.7 ಮಿಲಿಯನ್ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.
Pakistan Earthquake: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಹರ್ನಾಯ್ ಪ್ರದೇಶದಲ್ಲಿ ತೀವ್ರ ಭೂಕಂಪನದ ಅನುಭವವಾಗಿದ್ದು, ಇದರಲ್ಲಿ ಇದುವರೆಗೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ, ಸುಮಾರು 200 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪುಲ್ವಾಮಾದಲ್ಲಿನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ನಿಲುವನ್ನು ವ್ಯಕ್ತಪಡಿಸಿದ ಯೋಗ ಗುರು ಬಾಬಾ ರಾಮ್ ದೇವ್ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.