ಕಚ್ಚಾ ಬಾಳೆಹಣ್ಣುಗಳು ಪ್ರಿಬಯಾಟಿಕ್ ಪರಿಣಾಮವನ್ನು ಹೊಂದಿರುವ ಬೌಂಡ್ ಫಿನಾಲಿಕ್ಸ್ ಒಳಗೊಂಡಿದ್ದು, ಇದರಿಂದ ಒಳ್ಳೆಯ ಬ್ಯಾಕ್ಟೀರಿಯಾಗಳು ನಮ್ಮ ಹೊಟ್ಟೆ ಮತ್ತು ಸಣ್ಣ ಕರುಳನ್ನು ತಲುಪುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
Side effects of bananas: ಕಿಡ್ನಿ ಸಂಬಂಧಿ ಸಮಸ್ಯೆಗಳಿದ್ದಲ್ಲಿ ಪೊಟ್ಯಾಶಿಯಂ ಅಧಿಕವಾಗಿರುವ ಆಹಾರ ಸೇವಿಸದಂತೆ ವೈದ್ಯರು ಸಲಹೆ ನೀಡುತ್ತಾರೆ. ಹೀಗಾಗಿ ಇಂತಹವರು ಬಾಳೆಹಣ್ಣಿನಿಂದ ದೂರವಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.