ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ಪ್ರಕರಣ
ಸಿಪಿಐ ಮಂಜುನಾಥ್ ಅಮಾನತು ಖಂಡಿಸಿ ಬಂದ್
ಇಂದು ಖಾನಾಪುರ ಬಂದ್ಗೆ ಕರೆ ನೀಡಿದ ಬಿಜೆಪಿ
ಬಿಜೆಪಿ-ಜೆಡಿಎಸ್ ಕನ್ನಡ ಸಂಘಟನೆಗಳಿಂದ ಬಂದ್
ಸಿಪಿಐ ಮಂಜುನಾಥ್ ಅಮಾನತು ವಾಪಸ್ಗೆ ಆಗ್ರಹ
ಹನೂರು ತಾಲೂಕಿನ ರಾಮಾಪುರ ಹೋಬಳಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದ ವರೆಗಿನ ರಸ್ತೆ ಸಂಪೂರ್ಣ ದುರಸ್ತಿಗೊಂಡಿರುವುದರಿಂದ ಬೈಕ್ ಗಳು ಸಂಚರಿಸದಷ್ಟು ದೊಡ್ಡ ದೊಡ್ಡ ಗುಂಡಿಗಳಾಗಿವೆ.
Bengaluru Bandh: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20ಸಾವಿರ ಗೂಡ್ಸ್ ವಾಹನಗಳು, 5ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಜನರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಾಗಿವೆ.
ಶಕ್ತಿ ಯೋಜನೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಬಂದ್ ಗೆ ಕರೆ ನೀಡಿದ್ದಾರೆ. ವಾಣಿಜ್ಯ ನಗರಿಯಲ್ಲಿ ಆಟೋ ಬಂದ್ ಗೆ ಕರೆ ನೀಡಿರುವ ಆಟೋ ಚಾಲಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಟೋ ಚಾಲಕರು ತಮ್ಮ ಆಕ್ರೋಶ ಹೊರಹಾಕಿದರು.
KARNATAKA BANDH:ಡಿ.31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರ್ವಜನಿಕರು ಸಹಕಾರ ಕೊಡಬೇಕೆಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಇಂದು ಕರ್ನಾಟಕ ಬಂದ್ ಕರೆಯಲಾಗಿದೆ. ಆದರೂ ಎಂದಿನಂತೆ ಬೆಂಗಳೂರು ಮೆಟ್ರೋ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ ಆಟೋ, ಟ್ಯಾಕ್ಸಿ ಚಾಲಕರ ಸಂಘಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.