ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ತೆರವಿಗೆ ಸುರಂಗ ಮಾರ್ಗ ನಿರ್ಮಾಣದ ಚಿಂತನೆ ಕೇಂದ್ರ ಸರ್ಕಾರ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದ್ದಾರೆ.
Leopard Viral Video: ಕಳೆದ ಎರಡು ದಿನಗಳ ಹಿಂದೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ವೀಡಿಯೋ ತುಣುಕೊಂದನ್ನು X (ಹಿಂದಿನ ಟ್ವಿಟ್ಟರ್) ನಲ್ಲಿ ಬಿಡುಗಡೆ ಮಾಡಿದ್ದು ಅದರಲ್ಲಿ ಬಂಡೀಪುರ ಒಟ್ಟಿಗೇ 5 ಚಿರತೆಗಳು ಫೋಟೋಗೆ ಫೋಸ್ ಕೊಡುವ ಅಪರೂಪದ ದೃಶ್ಯವನ್ನು ಶೇರ್ ಮಾಡಿದೆ.
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
Leopard Death: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ 1 ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
Viral Video: ಕರುನಾಡ ಕುರುಕ್ಷೇತ್ರದ ನಡುವೆ ಮದಗಜಗಳ ಕಾದಾಟದ ಈ ವೈರಲ್ ವಿಡಿಯೋ ದೃಶ್ಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ರಾಮಾಪುರ ಕಳ್ಳಬೇಟೆ ತಡೆ ಶಿಬಿರ ಬಳಿ ಕಂಡು ಬಂದಿದೆ ಎಂದು ವರದಿಯಾಗಿದೆ.
ನಾಡಿನಲ್ಲಿ ಚುನಾವಣಾ ಮತಯುದ್ಧ ದಿನೇದಿನೆ ಹೆಚ್ಚುತ್ತಿದ್ದರೇ ಕಾಡಲ್ಲಿ ಮದಗಜಗಳು ನೀನಾ-ನಾನಾ ಎಂಬಂತೆ ಕಾದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ರಾಮಾಪುರ ಕಳ್ಳಬೇಟೆ ತಡೆ ಶಿಬಿರ ಬಳಿ ನಡೆದಿದೆ.
ಭಾರತ್ ಜೋಡೋ ಯಾತ್ರೆ ವಿರುದ್ದ ಮುಗಿಬಿದ್ದಿರುವ ಬಿಜೆಪಿಗರು ಈಗ ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ದ ಬಂಡೀಪುರ ಕಾಡಲ್ಲಿ ಕಾನೂನು ಉಲ್ಲಂಘಿಸಿದ್ದಾರೆಂದು ಗುಂಡ್ಲುಪೇಟೆ ಬಿಜೆಪಿ ಮಂಡಲ ಆರೋಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.