ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಕೈ ಸರ್ಕಾರ ಮರುಜೀವ ನೀಡುತ್ತಿದೆ.ಹೀಗಾಗಿ ದೊಡ್ಡವರ ಎದೆಯಲ್ಲಿ ನಡುಕ ಶುರುವಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಇದೇ ಕೇಸ್ ಹಲವು ತಿರುವುಗಳನ್ನ ಪಡೆದುಕೊಂಡಿತ್ತು.ಕಾಂಗ್ರೆಸ್ ಸರ್ಕಾರ ಬಿಜೆಪಿ ಮೇಲೆ ಆರೋಪಗಳ ಬಾಣವನ್ನೇ ಬಿಟ್ಟಿತ್ತು.ಪ್ರಕರಣದ ತನಿಖೆ ನಡೆಸಿದ ಸಿಸಿಬಿ ತರಾತುರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.ಅಂದೇ ಸಿಸಿಬಿ ತನಿಖೆ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು.ಅದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದಲ್ಲಿ ನಡೆದ ಕೇಸ್ ಗೆ ಚಕ್ ಮೇಟ್ ಇಟ್ಟಿದೆ.ಬಿಟ್ ಕಾಯಿನ್ ಕೇಸ್ ಗೆ ಮರು ತನಿಖೆಯ ಬಾಣ ಬಿಟ್ಟಿದೆ.
ದ್ವೇಷ ಹರಡುವ ವಿಷಯ ಪೋಸ್ಟ್ ಮಾಡುವವರನ್ನ ಬಂಧಿಸಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ
ದಯಾನಂದ ಸೇರಿ ಬೆಂಗಳೂರು ಪೊಲೀಸ್ ಅಧಿಕಾರಿಗಳು ಆ್ಯಕ್ಟಿವ್
ಶಾಲಾ-ಕಾಲೇಜುಗಳಿಗೆ ತೆರಳಿ ಕೋಮು ಸೌಹಾರ್ದತೆ ಕಾಪಾಡಲುಜಾಗೃತಿ
ನೊಂದವರು ಯಾರೇ ಆಗಲಿ, ನೀವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳುವ ಮೊದಲು 112ಗೆ ಕರೆ ಮಾಡಿ ಮಾಹಿತಿ ಅಥವಾ ದೂರು ಸಲ್ಲಿಸಿ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.