ಇಂದು ರಾಜಧಾನಿಯ ವಿವಿಧ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಮೇಲ್ನಲ್ಲಿ ಪಕ್ಕಾ ಟೆರರಿಝಂ ಶಬ್ಧಗಳೇ ಉಲ್ಲೇಖವಾಗಿತ್ತು. ಹಾಗಿದ್ರೆ ಅನಾಮಿಕರು ಕಳುಹಿಸಿದ ಆ ಮೇಲ್ನಲ್ಲಿ ಇದ್ದ ಭಯಾನಕ ವಿಷಯಗಳು ಯಾವುವು ಅಂತ ಡಿಟೈಲ್ ಆಗಿ ತಿಳಿಯಲು.. ಮುಂದೆ.. ಓದಿ..
Bengaluru Bomb Threat : ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು. ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ, ಧೈರ್ಯದಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Bomb threat to bangalore schools : ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವರ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ಕ್ವೈಡ್ಗಳನ್ನು ಕಳುಹಿಸಿ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ.
Zika virus 1st case : ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಮವಾರ (ಡಿ 12) ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ದಕ್ಷಿಣ ರಾಜ್ಯದಲ್ಲಿ ಇದು ಮೊದಲ ಬಾರಿಗೆ ಝಿಕಾ ವೈರಸ್ ದೃಢಪಟ್ಟಿದೆ. ಝಿಕಾ ವೈರಸ್ನ ಸುದ್ದಿ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸರ್ಕಾರವು ರೋಗವನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಮಾರ್ಗಸೂಚಿಗಳನ್ನು ಸಹ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.