ಮಧ್ಯಂತರ ಸರ್ಕಾರವು ನಾಳೆ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಜನರಲ್ ವೇಕರ್ ಸುದ್ದಿಗಾರರಿಗೆ ತಿಳಿಸಿದರು, ಸಲಹಾ ಮಂಡಳಿಯು 15 ಸದಸ್ಯರನ್ನು ಹೊಂದಿರಬಹುದು ಎನ್ನಲಾಗಿದೆ.
ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ನಂತರ ಅಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.
ಚಳವಳಿಯ ರಾಷ್ಟ್ರೀಯ ಸಂಯೋಜಕರಲ್ಲಿ ಒಬ್ಬರಾಗಿ, ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಮತ್ತು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವಲ್ಲಿ ನಹಿದ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ವಿಶೇಷವಾಗಿ ಅವಾಮಿ ಲೀಗ್ನ ವಿರುದ್ಧ ಬಹಿರಂಗವಾಗಿ ಮಾತನಾಡಿದ್ದಲ್ಲದೆ ಆಗತ್ಯವಿದ್ದರೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ
Sheikh Hasina house attack : ಬಾಂಗ್ಲಾದೇಶದಲ್ಲಿ ಸರ್ಕಾರ ವಿರುದ್ಧ ಹರಿಹಾಯ್ದಿರುವ ಪ್ರತಿಭಟನಾಕಾರರು ಮಾಜಿ ಪ್ರಧಾನ ಮಂತ್ರಿ ಶೇಕ್ ಹಸೀನಾ ಮನೆಯ ಮೇಲೆ ದಾಳಿ ನಡೆಸಿದ್ದಾರೆ.. ಅಲ್ಲದೆ, ಮನೆಯಲ್ಲಿ ಸಿಕ್ಕ ವಸ್ತುಗಳು ದೋಚಿಕೊಂಡು ಹೋಗುತ್ತಿದ್ದಾರೆ.. ಈ ಕುರಿತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.