ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಹಿಂಸಾಚಾರ ಘಟನೆಗಳನ್ನು ಸುರಕ್ಷತೆ ದೃಷ್ಟಿಯಿಂದ ಮುಂಬರುವ ಮಹಿಳಾ T20 ವಿಶ್ವಕಪ್ ಟೂರ್ನಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ, ಬಾಂಗ್ಲಾದಿಂದ ಯುಎಇಗೆ ವರ್ಗಾಯಿಸಿದೆ.
Bangladesh Violence: ಭಾರತದ ನೆರೆಯ ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳ ಕೋಟಾ ಪದ್ದತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು 14ಮಂದಿ ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ.
ದುರ್ಗಾ ಪೂಜೆ ಹಬ್ಬದ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನಾತ್ಮಕ ಪೋಸ್ಟ್ ಶೇರ್ ಮಾಡಿದ ನಂತರ ದೇವಸ್ಥಾನಗಳ ಮೇಲೆ ದಾಳಿ ಮಾಡಲಾಗಿತ್ತು. ಭಾನುವಾರ ತಡರಾತ್ರಿ, ಒಂದು ಗುಂಪು 66 ಮನೆಗಳನ್ನು ಹಾನಿಗೊಳಿಸಿದ್ದು, ಕನಿಷ್ಠ 20 ಮನೆಗಳನ್ನು ಸುಟ್ಟುಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.