DCM DK Shivakumar: ಬಂಜಾರ ಸಮುದಾಯದ ಬದುಕು, ಬವಣೆ, ಸರಳ ಜೀವನವನ್ನು ಕಣ್ಣಾರೆ ಕಂಡಿದ್ದೇನೆ. ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತು ಅನೇಕ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದೀರಿ, ನಿಮ್ಮ ಸಮುದಾಯದ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸುವುದು ಎಂದು ಡಿಕೆಶಿ ವಾಗ್ದಾನ ನೀಡಿದರು.
Karnataka Assembly Elections 2023: ರಾಜ್ಯದಲ್ಲಿ ಒಳಮೀಸಲಾತಿ ಬೆಂಕಿ ಧಗಧಗಿಸುತ್ತಿದೆ. ಬಾಗಲಕೋಟೆಯಲ್ಲಿ ಲಂಬಾಣಿ ಸಮುದಾಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ತಾಂಡಾದಲ್ಲಿ ಕಟ್ಟಿದ್ದ ಬಿಜೆಪಿ ಬಾವುಟ ಕಿತ್ತು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಎಸ್ವೈ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Protest by Banjara community: ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿಂದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನಿಸಿದ್ದಾರೆ.
ತಮ್ಮ ವಿಶಿಷ್ಟ ಸಂಸ್ಕೃತಿ ಹಾಗೂ ಉಡುಗೆ ತೊಡುಗೆಯಿಂದ ಗುರುತಿಸಿಕೊಳ್ಳುವ ಬಂಜಾರ ಸಮುದಾಯದವರು ಹೋಳಿ ಹಬ್ಬವನ್ನು ವಿಷೇಶವಾಗಿ ಆಚರೆ ಮಾಡಿಕೊಂಡಿದ್ದು, ಅದರಲ್ಲೂ ಮಹಿಳೆಯರು ಮಾತ್ರ ಹೋಳಿ ಹಬ್ಬ ಆಚರಣೆ ಮಾಡುವುದು ಇನ್ನೂ ವಿಷೇಶವಾಗಿದೆ.
ಬಂಜಾರಾ ಸಮಾಜಕ್ಕೆ ಬಿಜೆಪಿ ಕೊಡುಗೆ ಏನು ಅಂತಾ ಮಾಜಿ ಸಿಎಂ HDK ಪ್ರಶ್ನಿಸಿದ್ದಾರೆ.. ಕಂದಾಯ ಗ್ರಾಮಕ್ಕೆ ಹಲವು ಸರ್ಕಾರಗಳ ಕೊಡುಗೆ ಇದೆ. ಕಂದಾಯ ಗ್ರಾಮ ಒಂದು ಬಾರಿ ಆದಮೇಲೆ ಮತ್ತೊಮ್ಮೆ ಹಕ್ಕುಪತ್ರ ಕೊಡೋ ಅವಶ್ಯಕತೆ ಇಲ್ಲ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.