Bank Holiday April 2022: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಏಪ್ರಿಲ್ 2022 ರ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಪ್ರಕಾರ, ಏಪ್ರಿಲ್ 2022 ರಲ್ಲಿ ಒಟ್ಟು 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.