Canara Bank: ಕೆನರಾ ಬ್ಯಾಂಕ್ ತನ್ನ ಗ್ರಾಹಕರ ಫಿಕ್ಸ್ಡ್ ಡಿಪಾಸಿಟ್ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ. ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ 2 ಕೋಟಿ ರೂಪಾಯಿಗಿಂತ ಕಡಿಮೆ ದೇಶೀಯ ಠೇವಣಿಗಳ ಮೇಲಿನ ವಿವಿಧ ಮೆಚುರಿಟಿಗಳ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ.
ದೇಶದ ಸರ್ಕಾರಿ ಬ್ಯಾಂಕ್ ನೌಕರರು ಫೆಬ್ರವರಿ 23 ಮತ್ತು 24 ರಂದು ಎರಡು ದಿನಗಳ ಬ್ಯಾಂಕ್ ಮುಷ್ಕರ ನಡೆಸಲಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಖಾಸಗಿ ಬ್ಯಾಂಕ್ಗಳು ಸಹ ಬಂದ್ ಇರುತ್ತವೆ.
Bank Holidays 2021 December: ಇಂದಿನಿಂದ ಅಂದರೆ ಡಿಸೆಂಬರ್ 24 ರಿಂದ 6 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಿ ಬ್ಯಾಂಕಿಗೆ ತೆರಳುವ ಮುನ್ನ ಇಲ್ಲಿ ಒಮ್ಮೆ ಪಟ್ಟಿಯನ್ನು ಪರಿಶೀಲಿಸಿ.
ಬ್ಯಾಂಕ್ ಶಾಖೆಯನ್ನು ಬದಲಾಯಿಸುವ ನಿಯಮಗಳು ಬ್ಯಾಂಕ್ನಿಂದ ಬ್ಯಾಂಕ್ಗೆ ಭಿನ್ನವಾಗಿರುತ್ತವೆ. ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ PNBಯ ಗ್ರಾಹಕರಾಗಿದ್ದರೆ ಮನೆಯಿಂದಲೇ ಈ ಕೆಲಸವನ್ನು ಮಾಡಬಹುದು.
ಅಕ್ಟೋಬರ್ 2021 ರಲ್ಲಿ, ನವರಾತ್ರಿ, ದಸರಾ ಸೇರಿದಂತೆ ಅನೇಕ ಹಬ್ಬಗಳಿವೆ. ಇಂತಹ ಪರಿಸ್ಥಿತಿಯಲ್ಲಿ, ಇಡೀ ತಿಂಗಳಲ್ಲಿ ಒಟ್ಟು 21 ದಿನಗಳು ಬ್ಯಾಂಕ್ ರಜಾದಿನಗಳಿವೆ (ಬ್ಯಾಂಕ್ ರಜಾದಿನಗಳು ಅಕ್ಟೋಬರ್). ಸಂಪೂರ್ಣ ಲಿಸ್ಟ್ ಇಲ್ಲಿದೆ ನೋಡಿ.
Bank Holidays: ಇಂದಿನ ದಿನಗಳಲ್ಲಿ ಬ್ಯಾಂಕಿನ ಹೆಚ್ಚಿನ ಕೆಲಸಗಳನ್ನು ಮೊಬೈಲ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಮಾಡಲಾಗುತ್ತದೆ. ಆದರೆ ಇನ್ನೂ ನಾವು ಅನೇಕ ಪ್ರಮುಖ ಕೆಲಸಗಳಿಗಾಗಿ ಬ್ಯಾಂಕಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ, ಬ್ಯಾಂಕುಗಳ ರಜಾ ದಿನಗಳ ಬಗ್ಗೆ ತಿಳಿದಿರುವುದು ಅವಶ್ಯಕವಾಗಿದೆ.
Bank Alert! ಮೇ 31 ರ ಮೊದಲು PMSBY ಅಡಿಯಲ್ಲಿ ದಾಖಲಾದ ಗ್ರಾಹಕರ ಖಾತೆಯಿಂದ ಬ್ಯಾಂಕ್ 12 ರೂಪಾಯಿಗಳನ್ನು ಕಡಿತಗೊಳಿಸಾಲಿದೆ. ಈ ಹಣವನ್ನು PMSBY ವಾರ್ಷಿಕ ಪ್ರೀಮಿಯಂ ರೂಪದಲ್ಲಿ ಕಡಿತಗೊಳಿಸಲಾಗುತ್ತಿದೆ ಮತ್ತು ಇದರಿಂದ ಗ್ರಾಹಕರಿಗೆ ರೂ.2 ಲಕ್ಷ ರೂ. ಲಾಭ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.