Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
BOB 360 Scheme: ಬ್ಯಾಂಕ್ ಆಫ್ ಬರೋಡ ಜನವರಿ 15 ರಂದು ಬ್ಯಾಂಕಿನ ಅಲ್ಪಾವಧಿಯ ಚಿಲ್ಲರೆ ಅವಧಿಯ ಠೇವಣಿಗಳನ್ನು ಹೆಚ್ಚಿಸುಲು ಮತ್ತು ಠೇವಣಿಗಳ ವೆಚ್ಚವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬಾಬ್ 360 ಎಂಬ ಠೇವಣಿ ಯೋಜನೆಯನ್ನು ಪ್ರಾರಂಭಿಸಿದೆ.
Saving Scheme Vs Bank FD: ನಿಮ್ಮ ಉಳಿತಾಯ ಹಣವನ್ನು ಯಾವ ಯೋಜನೆ ಅಡಿಯಲ್ಲಿ ಹೂಡಿದರೆ ಹೆಚಿನ ಆದಾಯ ಬರುತ್ತದೆ ನಿಮಗೆ ಗೊತ್ತೆ? ಸಣ್ಣ ಉಳಿತಾಯ ಯೋಜನೆ ಉತ್ತಮವಾ ಅಥವಾ ಬ್ಯಾಂಕ್ ಠೇವಣಿ ಉತ್ತಮವಾ? ಇದರ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ದೂರುದಾರ ಮಂಜುನಾಥ ಕಾಂಬಳೆ ಅನ್ನುವವರ ಹೆಸರಿನಲ್ಲಿ ದಿ:26/03/1999 ರಂದು ಐದು ಸಾವಿರ ರೂಪಾಯಿ ಹಣವನ್ನು ಆಗಿನ ಧಾರವಾಡದ ದೇನಾ ಬ್ಯಾಂಕಿನಲ್ಲಿ ಖಾಯಂ ಠೇವಣಿ ಇಟ್ಟಿದ್ದರು. ಸದರಿ ದೇನಾ ಬ್ಯಾಂಕ ನಂತರ ಬ್ಯಾಂಕ್ಆಪ್ ಬರೋಡಾದಲ್ಲಿ ವಿಲೀನವಾಗಿತ್ತು.
ಪಶ್ಚಿಮ ಮುಂಬೈನ ಜುಹುವಿನ ದುಬಾರಿ ಪ್ರದೇಶದಲ್ಲಿರುವ ನಟ ಸನ್ನಿ ಡಿಯೋಲ್ ಅವರ ದುಬಾರಿ ವಿಲ್ಲಾವನ್ನು ಬ್ಯಾಂಕ್ ಆಫ್ ಬರೋಡಾ ಸಾಲದ ವಸೂಲಿಗಾಗಿ ಹರಜಾಗಿಟ್ಟಿದೆ.ಸಾಲದ ಮೊತ್ತ ಸುಮಾರು 56 ಕೋಟಿ ರೂ. ಸಾಲದ ಮೇಲಿನ ಬಡ್ಡಿಯನ್ನು ವಸೂಲಿ ಮಾಡಲು ಬ್ಯಾಂಕ್ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
All these rules will change from today: ರಕ್ಷಾಬಂಧನ, ಮೊಹರಂ, ಕೃಷ್ಣ ಜನ್ಮಾಷ್ಟಮಿ ಮತ್ತು ಇತರ ಅನೇಕ ಹಬ್ಬಗಳ ಕಾರಣದಿಂದ ವಿವಿಧ ರಾಜ್ಯಗಳಲ್ಲಿ ಒಟ್ಟು 18 ದಿನಗಳ ಕಾಲ ಬ್ಯಾಂಕುಗಳು ಕ್ಲೋಸ್ ಆಗಲಿವೆ.
Interest Rate Hike : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದ ನಂತರ, ಬ್ಯಾಂಕ್ಗಳು ಬಡ್ಡಿದರವನ್ನು ಹೆಚ್ಚಿಸುತ್ತಿವೆ. ರೆಪೋ ದರವನ್ನು ಹೆಚ್ಚಿಸಿದ ಬೆನ್ನಲ್ಲೇ ಎಚ್ಡಿಎಫ್ಸಿ ಬ್ಯಾಂಕ್ ಬಡ್ಡಿದರವನ್ನು ತಕ್ಷಣ ಹೆಚ್ಚಿಸುವುದಾಗಿ ಘೋಷಿಸಿತ್ತು.
SBI-PNB-BoB Rating : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಉತ್ತಮ ಸುದ್ದಿ ಇದಾಗಿದೆ. ನೀವು ಈ ಯಾವುದೇ ಸರ್ಕಾರಿ ಬ್ಯಾಂಕ್ಗಳಲ್ಲಿ ಖಾತೆಯನ್ನು ಹೊಂದಿದ್ದರೆ, ಈ ಪ್ರಮುಖ ವಿಷಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ.
Bank Rules: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ ಮಾರ್ಜಿನಲ್ ಕಾಸ್ಟ್ ಬೇಸ್ಡ್ ಲೆಂಡಿಂಗ್ ದರವನ್ನು ಶೇಕಡಾ 0.35 ರಷ್ಟು ಹೆಚ್ಚಿಸುವ ಮೂಲಕ ತನ್ನ ಕೋಟ್ಯಾಂತರ ಗ್ರಾಹಕರಿಗೆ ಶಾಕ್ ನೀಡಿದೆ. ಬ್ಯಾಂಕಿನ ಈ ನಿರ್ಧಾರದಿಂದಾಗಿ ಬೆಂಚ್ಮಾರ್ಕ್ ಲೋನ್ ದರಕ್ಕೆ ಲಿಂಕ್ ಮಾಡಲಾದ ಸಾಲಗಳು ಕೂಡ ದುಬಾರಿಯಾಗಲಿವೆ.
ಬ್ಯಾಂಕ್ ಆಫ್ ಬರೋಡ ವತಿಯಿಂದ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಗ್ರಾಮದಲ್ಲಿ ಬರೋಡ ಕಿಸಾನ್ ಪಾಕ್ಷಿಕ ಅಭಿಯಾನ ಮತ್ತು ರೈತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಅಭಿವೃದ್ಧಿ ಎಂಬ ಗುರಿಯೊಂದಿಗೆ ಬರೋಡ ಕಿಸಾನ್ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಇತ್ತೀಚೆಗೆ ಬ್ಯಾಂಕ್ ಆಫ್ ಬರೋಡಾ ಗೃಹ ಸಾಲದ ಬಡ್ಡಿದರದಲ್ಲಿ ರಿಯಾಯಿತಿಯನ್ನು ಘೋಷಿಸಿದೆ. ಅಲ್ಲದೆ, ಅನೇಕ ಸಾರ್ವಜನಿಕ ವಲಯದ ಬ್ಯಾಂಕ್ಗಳು ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿವೆ.
ಬ್ಯಾಂಕ್ ಆಫ್ ಬರೋಡಾ (BOB) ಸೀನಿಯರ್ ರಿಲೇಶನ್ಶಿಪ್ ಮ್ಯಾನೇಜರ್, ಇ-ವೆಲ್ತ್ ರಿಲೇಶನ್ಶಿಪ್ ಮ್ಯಾನೇಜರ್, ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್ಎಂ ಸೇಲ್ಸ್ ಹೆಡ್) ನೇಮಕಾತಿಗಾಗಿ 346 ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ 30 ಸೆಪ್ಟೆಂಬರ್ ಪ್ರಾರಂಭವಾಗಿ, 20 ಅಕ್ಟೋಬರ್ ಕೊನೆಯ ದಿನವಾಗಿದೆ.
Changes From 1st August: ಇನ್ನೇನು ಕೆಲವೇ ಗಂಟೆಗಳಲ್ಲಿ ಆಗಸ್ಟ್ 1 ರಿಂದ ಹೊಸ ತಿಂಗಳು ಆರಂಭಗೊಳ್ಳಲಿದೆ. ಪ್ರತಿ ತಿಂಗಳಿನಂತೆ ಆಗಸ್ಟ್ ತಿಂಗಳಿನಲ್ಲಿಯೂ ಕೂಡ ಕೆಲ ಮಹತ್ವದ ಬದಲಾವಣೆಗಳು ಸಂಭವಿಸಲಿವೆ.
ನಾಳೆ ಅಂದರೆ ಆಗಸ್ಟ್ 1 ರಿಂದ, BoB ಚೆಕ್ಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ವಾಸ್ತವವಾಗಿ, ಈ ಸರ್ಕಾರಿ ಬ್ಯಾಂಕ್ ಆಗಸ್ಟ್ 1 ರಿಂದ ಚೆಕ್ ಪಾವತಿಯ ಗ್ರಾಹಕರಿಗೆ 'ಪಾಸಿಟಿವ್ ಪೆ ಸಿಸ್ಟಮ್' ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.