Bank Manager Fraud: ಜನರ ಹಣ ಸುರಕ್ಷಿತವಾಗಿಡಬೇಕಿದ್ದ ಬ್ಯಾಂಕ್ ನೌಕರನೇ ಕಳ್ಳನಾಗಿದ್ದಾನೆ. ವಿದೇಶದಲ್ಲಿರುವ ಮಹಿಳೆಯ ಖಾತೆಯಿಂದ ಹಣ ಕದ್ದ ಬ್ಯಾಂಕ್ ಮ್ಯಾನೇಜರ್ ಜೈಲು ಪಾಲಾಗಿದ್ದಾರೆ.
Bank Fraud: ತಂತ್ರಜ್ಞಾನ ಮುಂದುವರೆದಂತೆ ವಂಚನೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಇಂತಹ ವಂಚನೆಗಳಿಂದ ನೀವು ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಲು ಬಯಸಿದರೆ ಇದಕ್ಕಾಗಿ ಆರ್ಬಿಐನ ಈ ಮಾರ್ಗಸೂಚಿಗಳನ್ನು ಅನುಸರಿಸುವುದು ತುಂಬಾ ಅಗತ್ಯ.
OTP Scam :ಇತ್ತೀಚಿನ ದಿನಗಳಲ್ಲಿ, ಬ್ಯಾಂಕ್ ಖಾತೆಯ ಬಗ್ಗೆ ವಿಚಾರಿಸುವಂಥಹ, ಕೆಲಸದ ಆಫರ್ ನೀಡುವಂಥಹ ಮೆಸ್ಸೇಜ್ ಗಳನ್ನು ಅನೇಕ ಬಳಕೆದಾರರು ರಿಸೀವ್ ಮಾಡುತ್ತಿದ್ದಾರೆ. ಇದರಲ್ಲಿ ಬಳಕೆದಾರರಿಗೆ ಪ್ರತಿ ತಿಂಗಳು 50 ಸಾವಿರ ರೂಪಾಯಿ ವೇತನದ ಕೆಲಸ ಸಿಗಲಿದೆ ಎಂದು ಹೇಳಲಾಗುತ್ತದೆ.
Banking Fraud: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಬ್ಯಾಂಕಿಂಗ್ ಸೇವೆಯನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಸ್ತುತ ಆನ್ಲೈನ್ ಬ್ಯಾಂಕಿಂಗ್ ಟ್ರೆಂಡ್ ಕೂಡ ಸಾಕಷ್ಟು ಹೆಚ್ಚಾಗಿದೆ. ಇದರೊಂದಿಗೆ ಆನ್ಲೈನ್ ವಂಚನೆಗಳೂ ಕೂಡ ಹೆಚ್ಚಾಗಿವೆ. ಇದೀಗ ದೇಶದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಈ ಕುರಿತಂತೆ ಎಚ್ಚರಿಕೆಯನ್ನು ನೀಡಿದೆ.
Cyber Crime in India: ಭಾರತದಲ್ಲಿ ಲಕ್ಷಾಂತರ ಜನರು ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದೇ ವೇಳೆ, ಬ್ಯಾಂಕಿಂಗ್ಗೆ ಸಂಬಂಧಿಸಿದ ಯಾವುದೇ ವಂಚನೆ ಅಥವಾ ಸಮಸ್ಯೆ ಮುಂಚೂಣಿಗೆ ಬಂದಾಗ, ಜನರು ಸಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
SBI Alert! ಇದಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಹೊರಡಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಎಲ್ಲಾ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ಅಡಿಯಲ್ಲಿ ಬ್ಯಾಂಕ್ ಆನ್ಲೈನ್ ವಹಿವಾಟಿಗೆ (Online Transaction) ಖಂಡಿತವಾಗಿಯೂ ಸುರಕ್ಷಿತವಲ್ಲದ ಎರಡು ಅಪ್ಪ್ಲಿಕೆಶನ್ ಗಳ ಕುರಿತು ಮಾಹಿತಿ ನೀಡಿದೆ.
ಈ ನಕಲಿ ಕಾರ್ಡ್ಗಳನ್ನು ನೀಡುವ ಯಾವುದೇ ವ್ಯಕ್ತಿ ಅಥವಾ ಗುಂಪಿನೊಂದಿಗೆ ವಿಶ್ವಬ್ಯಾಂಕ್ಗೆ ಯಾವುದೇ ಸಂಬಂಧ ಹೊಂದಿಲ್ಲ. ಹೀಗಾಗಿ , ಜನರು ಇಂತಹ ವಂಚನೆಯ ಬಗ್ಗೆ ಎಚ್ಚರದಿಂದಿರಬೇಕು ಎಂದು ಎಚ್ಚರಿಸಲಾಗಿದೆ.
ದೇಶಾದ್ಯಂತ ಹೆಚ್ಚುತ್ತಿರುವ ಎಟಿಎಂ ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕ್ ಕಾಲಕಾಲಕ್ಕೆ ತನ್ನ ಗ್ರಾಹಕರಿಗೆ ಎಚ್ಚರಿಕೆಗಳನ್ನು ನೀಡುತ್ತಲೇ ಇರುತ್ತದೆ. ಇಂತಹುದರಲ್ಲಿ ನಿಮ್ಮ ಡೆಬಿಟ್-ಕ್ರೆಡಿಟ್ ಕಾರ್ಡ್ ಅನೇಕ ಬಾರಿ ನಿಮ್ಮ ಬಳಿಯೇ ಇದ್ದರೂ ಕೂಡ ನಿಮ್ಮ ಖಾತೆಯಿಂದ ಹಣ ಖಾಲಿಯಾಗುತ್ತದೆ. ಇತ್ತೀಚಿಗೆ ದೇಶಾದ್ಯಂತ ಇಂತಹ ಫ್ರಾಡ್ ಗಳು ಹೆಚ್ಚುತ್ತಲೇ ಇವೆ. ಹಾಗಾದರೆ ಬನ್ನಿ ಈ ರೀತಿಯ ಫ್ರಾಡ್ ಗಳು ಹೇಗೆ ನಡೆಯುತ್ತವೆ ಎಂಬುದನ್ನು ತಿಳಿದುಕೊಳ್ಳೋಣ.
ಒಂದು ವೇಳೆ ನೀವು ನಿಮ್ಮ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ನಿಂದ ಒಂದು ಬಾರಿಯೂ ಕೂಡ ಆನ್ಲೈನ್ ವ್ಯವಹಾರ ನಡೆಸಿಲ್ಲ ಎಂದಾದಲ್ಲಿ ಈ ಸುದ್ದಿ ನಿಮಗೆ ತಿಳಿಯುವುದು ಅವಶ್ಯಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.