Union Bank Recruitment 2024: ಗೋಲ್ಕೀಪರ್ಸ್- 2, ಡಿಫೆಂಡರ್ಸ್- 2, ಮಿಡ್ಫೀಲ್ಡರ್ಸ್- 2 ಮತ್ತು ಫಾರ್ವರ್ಡ್ಸ್- 2 ಹುದ್ದೆಗಳು ಖಾಲಿಯಿವೆ. ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
Central Bank of India Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
Central Bank of India Jobs: ನೀವು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಒಳ್ಳೆಯ ಸುದ್ದಿಯೊಂದಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ.
SBI PO Recruitment 2023: ವೈದ್ಯಕೀಯ, ಇಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
IBPS Clerk Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
Jobs: ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಪೈಕಿ 41,177 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಒಪ್ಪಂದದ ಆಧಾರದ ಮೇಲೆ ಈ ನೇಮಕಾತಿಯನ್ನು ಮಾಡಲಾಗುತ್ತದೆ. ಈ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಬ್ಯಾಂಕಿನ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು 31 ಜುಲೈ 2020 ರವರೆಗೆ ನಿಗದಿತ ರೂಪದಲ್ಲಿ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.