Credit Card Rule Change: ಏಪ್ರಿಲ್ 1, 2024 ರಿಂದ ಕ್ರೆಡಿಟ್ ಕಾರ್ಡ್ ನಿಯಮವು ಬದಲಾಗುತ್ತಿದೆದೆ. ನೀವು ಸಹ ಈ ಬ್ಯಾಂಕ್ನ ಕ್ರೆಡಿಟ್ ಕಾರ್ಡ್ ತೆಗೆದುಕೊಂಡಿದ್ದರೆ, ಅದರ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ (Business News In Kannada)
IMPS Rule Change: ಈ ಹೊಸ ಬದಲಾವಣೆಯ ಬಳಿಕ, ಬಳಕೆದಾರರು ಕೇವಲ ಸ್ವೀಕರಿಸುವವರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಹೆಸರನ್ನು ಸೇರಿಸುವ ಮೂಲಕ ಐಎಂಪಿಎಸ್ ಮೂಲಕ ಹಣವನ್ನು ವರ್ಗಾಯಿಸಲು ಸಾಧ್ಯವಾಗಲಿದೆ. (Business News In Kannada)
Bank Opening Hours Changed: ಒಟ್ಟು ನಾಲ್ಕು ದಿನಗಳು ಬ್ಯಾಂಕ್ ಬಂದ್ ಇದ್ದ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ 18, 2022 ಅಂದರೆ ಸೋಮವಾರದಿಂದ ಬ್ಯಾಂಕ್ ತೆರೆಯುವ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಬ್ಯಾಂಕ್ ಗಳು ಬೆಳಗ್ಗೆ 9 ಗಂಟೆಗೆ ತೆರೆದುಕೊಳ್ಳಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.