Banking Fraud: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಬ್ಯಾಂಕಿಂಗ್ ಸೇವೆಯನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಸ್ತುತ ಆನ್ಲೈನ್ ಬ್ಯಾಂಕಿಂಗ್ ಟ್ರೆಂಡ್ ಕೂಡ ಸಾಕಷ್ಟು ಹೆಚ್ಚಾಗಿದೆ. ಇದರೊಂದಿಗೆ ಆನ್ಲೈನ್ ವಂಚನೆಗಳೂ ಕೂಡ ಹೆಚ್ಚಾಗಿವೆ. ಇದೀಗ ದೇಶದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಈ ಕುರಿತಂತೆ ಎಚ್ಚರಿಕೆಯನ್ನು ನೀಡಿದೆ.
ಸೆಪ್ಟೆಂಬರ್ 30 ರೊಳಗೆ ಪ್ಯಾನ್-ಆಧಾರ್ ಕಾರ್ಡ್ ಲಿಂಕ್ ಮಾಡಲು ಎಸ್ಬಿಐ ತನ್ನ ಖಾತೆದಾರರಿಗೆ ತಿಳಿಸಿದೆ. ಗ್ರಾಹಕರು ಇದನ್ನು ಮಾಡದಿದ್ದರೆ ಅವರು ಬ್ಯಾಂಕಿಂಗ್ ಸೇವೆಯಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಬ್ಯಾಂಕ್ ಎಚ್ಚರಿಸಿದೆ.
SBI Bank Latest Update - SBIನ ಯಾವುದೇ ಗ್ರಾಹಕರಿಗೆ ಒಂದು ವೇಳೆ ಆನ್ಲೈನ್ ಪ್ರಕ್ರಿಯೆಯಲ್ಲಿ (Online Process) ತೊಂದರೆ ಎದುರಾಗುತ್ತಿದ್ದರೆ, ಈ ಲಿಂಕ್ ಮೂಲಕ ನೀವು ಇಂಟರ್ನೆಟ್ ಬ್ಯಾಂಕಿಂಗ್, ಆನ್ಲೈನ್ ಎಸ್ಎಂಎಸ್ ಎಚ್ಚರಿಕೆ (Online SMS Alert), ಹೈ ಸೆಕ್ಯುರಿಟಿ ಪಾಸ್ವರ್ಡ್ (High Security Password)ಗೆ ಸಂಬಂಧಿಸಿದ ದೂರುಗಳನ್ನು ನೀಡಬಹುದು.
ನೀವು ಸುಲಭವಾಗಿ ಬ್ಯಾಂಕಿಂಗ್ ವಹಿವಾಟು ನಡೆಸಲು ಎಸ್ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವು ನಿಮಗೆ ಅವಕಾಶ ನೀಡುತ್ತದೆ. ಬ್ಯಾಂಕಿನ ಈ ಸೇವೆಯೊಂದಿಗೆ, ನೀವು ಎಲ್ಲಿ ಬೇಕಾದರೂ ಮತ್ತು ಯಾವಾಗ ಬೇಕಾದರೂ ಬ್ಯಾಂಕಿಂಗ್ ವ್ಯವಹಾರ ನಡೆಸಬಹುದು.
ಈ ಸಹಭಾಗಿತ್ವದಲ್ಲಿ, ಮೆಸೇಜಿಂಗ್ ಆ್ಯಪ್ ಮೂಲಕ ಮೂಲ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ಒದಗಿರುವ ಗುರಿ ಹೊಂದಲಾಗಿದೆ. ಇದು ಬ್ಯಾಂಕುಗಳು ಮತ್ತು ವಾಟ್ಸಾಪ್ ಎರಡಕ್ಕೂ ಪ್ರಯೋಜನಕಾರಿ ಎಂದು ಸಾಬೀತಾಗಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.