ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್ಗಳಿಗೆ ಬಿಸಿ
ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಪರಿಶೀಲನೆ
8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿತಪಾಸಣೆ
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್
ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್
ಪಾಲಿಕೆ ವ್ಯಾಪ್ತಿಯಲ್ಲಿ 76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ
17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ
Bengaluru fire incident: ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಸೇರಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಶುಕ್ರವಾರ ತಪಾಸಣೆ ನಡೆಸಲಾಗಿದೆ.
Congress Guarantee : ರಾಜ್ಯದಲ್ಲಿ ಐದು ಗ್ಯಾಟಂಟಿಗಳ ಘೋಷಣೆಯಾದ ಬೆನ್ನಲ್ಲೇ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ಕೊಡುವ ಸಾದ್ಯತೆಯಿದೆ. ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್ಗೆ ರೂ 10ರಿಂದ 20ರವರೆಗೆ ಹೆಚ್ಚಿಸುವ ಶೀಫಾರಸ್ಸು ಸರ್ಕಾರದ ಮುಂದೆ ಇದೆ ಎಂದು ಹೇಳಲಾಗುತ್ತಿದೆ.
ನಿನ್ನೆ (06 ಜೂನ್, ಭಾನುವಾರ) ರಾತ್ರಿ 10 ಗಂಟೆ ಸುಮಾರಿಗೆ ಆಯನೂರು ಕೋಟೆ ತಾಂಡದ ಮೂವರು ಇಲ್ಲಿನ ನವರತ್ನ ಬಾರ್ನಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ. ಬಾರ್ ಮುಚ್ಚುವ ಸಮಯವಾಗಿದ್ದರೂ ಮದ್ಯಪಾನ ಮಾಡುತ್ತಾ ಕುಳಿತಿದ್ದರಿಂದ ಬಾರ್ ಸಿಬ್ಬಂದಿ 112 ಸಿಬ್ಬಂದಿಗೆ ತಿಳಿಸಿದ್ದಾರೆ. ಈ ವೇಳೆ ಅಲ್ಲಿಗೆ ಪೊಲೀಸರು ಬಂದಿದ್ಧಾರೆ.
ಅಕ್ಟೋಬರ್ 5 ರ ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಡಾಬಾ, ರೆಸ್ಟೋರೆಂಟ್ ಮತ್ತು ಬಾರ್ ಸೇರಿದಂತೆ ಇತರ ಭೋಜನಾಲಯಗಳು ತೆರೆಯುತ್ತಿವೆ. ಇವುಗಳಿಗೆ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ.
ಆನ್ಲೈನ್ ಕ್ಲಾಸ್ ಮಾಡಲು ಅಡ್ಡಿ ಇರುವುದಿಲ್ಲ. 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು (ಕಂಟೇನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ) ಪೋಷಕರ ಒಪ್ಪಿಗೆ ಮೇರೆಗೆ ಶಾಲೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.