Blood Sugar Remedy: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲವು ಮನೆಮದ್ದುಗಳನ್ನು ಅಳವಡಿಸಿಕೊಳ್ಳಬೇಕು. ಈ ಕಾಳನ್ನು ನೆನೆಸಿದ ನೀರು ಕುಡಿದರೆ ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಗಳಿವೆ.
Blood Sugar Control: ಮಧುಮೇಹದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ.. ಈ ಮಹಾಮಾರಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರನ್ನೂ ಬಾಧಿಸುತ್ತಿದೆ.. ಆದರೂ.. ಮಧುಮೇಹ ಇರುವವರು ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು.
Barley water: ಬಾರ್ಲಿ ನೀರು ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ, ಇದೇ ಕಾರಣದಿಂದ ಇದನ್ನು ಬಡವರ ಅಮೃತ ಎಂದು ಕರೆಯಲಾಗುತ್ತದೆ. ಇದರಲ್ಲಿರುವ ಅಂಶಗಳು ಬ್ಲಡ್ ಶುಗರ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಷ್ಟೆ ಅಲ್ಲ ನಿಮ್ಮ ಶುಗರ್ ಅನ್ನು ಕಂಟ್ರೋಲ್ನಲ್ಲಿಡುವಲ್ಲಿ ಸಹಾಯ ಮಾಡುತ್ತದೆ.
Blood Sugar Control Tips: ಮಧುಮೇಹದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ.. ಈ ಮಹಾಮಾರಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರನ್ನೂ ಬಾಧಿಸುತ್ತಿದೆ.. ಆದರೂ.. ಮಧುಮೇಹ ಇರುವವರು ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು.
barley water for blood sugar: ಮಧುಮೇಹಿಗಳು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿದರೆ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗುವುದಿಲ್ಲ. ಬಾರ್ಲಿಯು 'ಬೀಟಾ ಗ್ಲುಕನ್' ಎಂಬ ಸುಲಭವಾಗಿ ಜೀರ್ಣವಾಗುವ ಫೈಬರ್ ಅನ್ನು ಹೊಂದಿರುತ್ತದೆ.
Barley Water Health Benefits: ಮನೆಮದ್ದುಗಳಲ್ಲಿ ಒಂದು ಬಾರ್ಲಿ ನೀರು. ಮಧುಮೇಹವನ್ನು ನಿಯಂತ್ರಿಸಲು ಬಾರ್ಲಿ ನೀರು ತುಂಬಾ ಸಹಾಯಕವಾಗಿದೆ. ಮಧುಮೇಹ ರೋಗಿಗಳಿಗೆ ಬಾರ್ಲಿ ನೀರು ಹೇಗೆ ಪ್ರಯೋಜನಕಾರಿ? ಎಂಬುದನ್ನು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.