DK Shivakumar: ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು ನೀವೇಕೆ ತಿದ್ದುವರಿ ಎಂಬ ಬಸವಣ್ಣನವರ ವಚನದಂತೆ ಮೊದಲು ಅವರು ಅವರ ಮನೆಯನ್ನು ಸರಿಮಾಡಿಕೊಳ್ಳಲಿ ಎಂದು ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಇಂದು ನಾಡಿನಾದ್ಯಂತ ಬಸವ ಜಯಂತಿಯ ಸಂಭ್ರಮ. ಪವಿತ್ರ ಅಕ್ಷಯ ತೃತೀಯದ ಸುದಿನ ಕೂಡ ಹೌದು. ಈ ಶುಭದಿನದಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶುಭಕಾರ್ಯವೊಂದು ನಡೆಯಿತು. ಸಿದ್ದಗಂಗಾ ಮಠ ಸೇರಿ ಮೂರು ಮಠಗಳ ಉತ್ತರಾಧಿಕಾರಿಗಳಿಗೆ ಪಟ್ಟಾಭಿಷೇಕವನ್ನ ನೆರವೇರಿಸಲಾಯಿತು. ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ...
‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು.
Basava Jayanti 2023: ಬಸವೇಶ್ವರ ಅಥವಾ ಬಸವಣ್ಣನವರು 12ನೇ ಶತಮಾನದಲ್ಲಿ ಕರ್ನಾಟಕದಲ್ಲಿದ್ದ ತತ್ವಶಾಸ್ತ್ರಜ್ಞ, ಸಾಮಾಜಿಕ ಪರಿವರ್ತಕರು. ಅವರನ್ನು ಲಿಂಗಾಯತ ಮತದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಎಂದೇ ಪರಿಗಣಿಸಲಾಗಿದೆ. ಇಂದಿಗೂ ಲಿಂಗಾಯತ ಪರಂಪರೆಯನ್ನು ಕರ್ನಾಟಕದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಸಾಕಷ್ಟು ಜನರು ಅನುಸರಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.