Home Remedy for Low BP in Pregnancy: ಮೊಟ್ಟೆಯಲ್ಲಿ ಪ್ರೋಟೀನ್, ಫೋಲೇಟ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಇದು ಕಡಿಮೆ ಬಿಪಿ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ವಿಟಮಿನ್ ಬಿ-12 ಸಹ ಇದರಲ್ಲಿದೆ, ಇದು ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ಮೊಟ್ಟೆ ತಿಂದರೆ ರಕ್ತಹೀನತೆ ಬರುವುದಿಲ್ಲ ಮತ್ತು ಕಡಿಮೆ ಬಿಪಿ ಇರುವವರ ಬಿಪಿ ಕೂಡ ನಾರ್ಮಲ್ ಆಗುತ್ತದೆ.
Neem and basil leaves: ದೇಹದ ಉರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ಬೇವು ಹಾಗೂ ತುಳಸಿ ಎಲೆಗಳು ಪ್ರಯೋಜನಕಾರಿ. ಇದರ ಉರಿಯೂತದ ಗುಣಲಕ್ಷಣಗಳು ದೇಹದ ನೋವು ಮತ್ತು ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
Best White Hair Remedy: ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲು ಉಂಟಾಗುತ್ತದೆ. ಆದರೆ ಈ ಬಿಳಿ ಕೂದಲನ್ನು ನೈಸರ್ಗಿಕ ವಿಧಾನಗಳಲ್ಲಿ ಕಪ್ಪಾಗಿಸಬಹುದು.
Diabetes Management: ಮಧುಮೇಹ ಈ ಕಾಯಿಲೆ ಇರುವವರುಗ ಹಲವು ಆಹಾರಗಳ ಮೇಲೆ ನಿರ್ಬಂಧ ಹೇರಬೇಕಾಗುತ್ತದೆ. ಬಾಯಿಗೆ ಬೀಗ ಹಾಕಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ಮಧುಮೇಹಿಗಳಿಗೆ ಉತ್ತಮವಾದ ಕೆಲವು ಜ್ಯೂಸ್ಗಳಿವೆ. ಈ ಜ್ಯೂಸ್ ಗಳನ್ನು ಮನೆಯಲ್ಲಿಯೇ ಫ್ರೆಶ್ ಆಗಿ ತಯಾರಿಸಬಹುದು. ಅವು ಯಾವುವು ಎಂಬುದನ್ನುತಿಳಿಯಲು ಮುಂದೆ ಓದಿ...
Health Benefits of Basil: ಮನೆಯ ಆವರಣದಲ್ಲಿ ತುಳಸಿ ಗಿಡವನ್ನು ಬೆಳೆಸುವುದದರಿಂದ ಸುಖ- ಶಾಂತಿ, ಸಮೃದ್ಧಿ ಮತ್ತು ನೆಮ್ಮದಿಯನ್ನು ತರುತ್ತದೆ ಎಂದು ನಂಬಲಾಗಿದೆ. ತುಳಸಿ ಎಲೆಗಳನ್ನು ಕಷಾಯ ಅಥವಾ ಟೀ ರೂಪದಲ್ಲಿ ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು.
ಹಿಂದಿ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳು ಎರಡು ಏಕಾದಶಿ ದಿನಾಂಕಗಳಿವೆ ಮತ್ತು ಹೀಗೆ ಒಂದು ವರ್ಷದಲ್ಲಿ ಒಟ್ಟು 24 ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ. ಏಕಾದಶಿ ಉಪವಾಸವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯ ಮತ್ತು ಫಲಪ್ರದವೆಂದು ಪರಿಗಣಿಸಲಾಗಿದೆ. ಏಕಾದಶಿಯ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸಲಾಗುತ್ತದೆ ಮತ್ತು ಇದರೊಂದಿಗೆ ತಾಯಿ ತುಳಸಿಯ ಆರಾಧನೆಗೂ ವಿಶೇಷ ಮಹತ್ವವಿದೆ.
ತುಳಸಿಯ ಪರಿಹಾರಗಳು: ನೀವು ಆರ್ಥಿಕ ಬಿಕ್ಕಟ್ಟು ಅಥವಾ ಭಿನ್ನಾಭಿಪ್ರಾಯ ಎದುರಿಸುತ್ತಿದ್ದರೆ ಚಿಂತಿಸಬೇಡಿ. ಇದನ್ನು ನಿಭಾಯಿಸಲು ತುಳಸಿ ಎಲೆಗಳಿಗೆ ಸಂಬಂಧಿಸಿದ ಅದ್ಭುತ ಪರಿಹಾರಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ಈ ಕೆಲಸ ಮೂಲಕ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ.
Way Of Plucking Basil Leaves: ಜ್ಯೋತಿಷ್ಯಶಾಸ್ತ್ರದಲ್ಲಿ, ತುಳಸಿಯನ್ನು ವಿಷ್ಣುಪ್ರಿಯ ಮತ್ತು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ಹೀಗಾಗಿ ಪ್ರತಿಯೊಬ್ಬರ ಮನೆಯಲ್ಲಿ ತುಳಸಿಗೆ ಪೂಜನೀಯ ಸ್ಥಾನಮಾನ ನೀಡಲಾಗಿದೆ.ಹೀಗಿರುವಾಗ ತುಳಸಿ ಎಲೆಗಳನ್ನು ಕೀಳುವ ಸರಿಯಾದ ವಿಧಾನ ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗುತ್ತದೆ.
ಬೆಳೆ ಕಾಳುಗಳನ್ನು ತಿನ್ನುವುದರಿಂದ ಅನೇಕರಿಗೆ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆಗೆ ಕೆಲವು ಮನೆಮದ್ದುಗಳ ಬಗ್ಗೆ ಇಂದು ನಾವು ನಿಮಗೆ ತಿಳಿಸಿಕೊಡುತ್ತೇವೆ. ಅಸಿಡಿಟಿ ಸಂದರ್ಭದಲ್ಲಿ ಈ ಮನೆಮದ್ದುಗಳಿಂದ ನಿಮಗೆ ಪರಿಹಾರ ಸಿಗುತ್ತದೆ.
How To Consume Tulsi - ತುಳಸಿ ಎಲೆಗಳ ಅನೇಕ ಪ್ರಯೋಜನಗಳನ್ನು ಆಯುರ್ವೇದದಲ್ಲಿ (Ayurveda) ಹೇಳಲಾಗಿದೆ, ಆದರೆ ಅದರ ಸೇವನೆಯಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅದು ಆರೋಗ್ಯಕ್ಕೆ (Health Tips) ಹಾನಿಕಾರಕ ಸಾಬೀತಾಗಬಹುದು.
How To Consume Tulsi - ತುಳಸಿ ಎಲೆಗಳ ಅನೇಕ ಪ್ರಯೋಜನಗಳನ್ನು ಆಯುರ್ವೇದದಲ್ಲಿ (Ayurveda) ಹೇಳಲಾಗಿದೆ, ಆದರೆ ಅದರ ಸೇವನೆಯಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅದು ಆರೋಗ್ಯಕ್ಕೆ (Health Tips) ಹಾನಿಕಾರಕ ಸಾಬೀತಾಗಬಹುದು.
Tulsi Plants: ತುಳಸಿಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ ಎಂಬುದು ಧಾರ್ಮಿಕ ನಂಬಿಕೆ. ತುಳಸಿಯನ್ನು ದೇವರ ಪೂಜೆಯಲ್ಲಿಯೂ ಬಳಸಲಾಗುತ್ತದೆ. ಇದರೊಂದಿಗೆ ತುಳಸಿ ಎಲೆಗಳನ್ನು ಇತರ ಎಲ್ಲಾ ಶುಭ ಕಾರ್ಯಗಳಲ್ಲಿ ಬಳಸಲಾಗುತ್ತದೆ.
ಇದು ದೇಹದ ಅನೇಕ ರೋಗಗಳನ್ನು ನಿವಾರಣೆ ಮಾಡಲು ತುಂಬಾ ಸಹಾಯಕವಾಗಿದೆ. ತುಳಸಿ ಎಲೆಗಳನ್ನು ಪ್ರತಿನಿತ್ಯ ಸೇವಿಸುವ ಸರಿಯಾದ ಮಾರ್ಗವೂ ಇದೆ. ಹೌದು ಆ ಮಾರ್ಗ ಯಾವುದು ಅದನ್ನ ಯಾವಾಗ ಸೇವಿಸಬೇಕು ಹೀಗೆ ಸಂಪೂರ್ಣ ಮಾಹಿತಿ ನಿಮಗಾಗಿ ಇಲ್ಲಿದೆ ನೋಡಿ...
ಶಿವನನ್ನು ಮೆಚ್ಚಿಸುವುದು ಸುಲಭ. ಆತನನ್ನು ಭೋಲೆನಾಥ ಎಂದು ಕರೆಯುತ್ತಾರೆ. ಏಕೆಂದರೆ ಅವರು ತಮ್ಮ ಭಕ್ತರ ಇಷ್ಟಾರ್ಥಗಳನ್ನು ಬಹುಬೇಗನೆ ಪೂರೈಸುತ್ತಾರೆ. ಪೂಜೆ ಮಾಡುವಾಗ ಜನರು ಅವನಿಗೆ ಅನೇಕ ವಸ್ತುಗಳನ್ನು ಅರ್ಪಿಸುತ್ತಾರೆ. ಆದರೆ ಶಿವನ ಆಶೀರ್ವಾದ ಪಡೆಯಲು ಶಿವನಿಗೆ ಈ 7 ವಸ್ತುಗಳನ್ನು ಎಂದಿಗೂ ನೀಡಬಾರದು ಎಂದು ನೆನಪಿನಲ್ಲಿಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.