ಚೆನ್ನೈ ಸಮೀಪದ ಸಾಗರ ತೀರದಲ್ಲಿ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಬಂಗಾಳ ಕೊಲ್ಲಿಯಲ್ಲಿ ಜಲಾಂತರ್ಗಾಮಿ ನೌಕೆಯ ಪರೀಕ್ಷೆ 2024ರ ಆರಂಭದಲ್ಲಿ ಈ ಯೋಜನೆಯ ಮೊದಲ ಪ್ರಯೋಗ ಸಮುದ್ರದ ಆಳದಲ್ಲಿ ಬೆಲೆ ಬಾಳುವ ಲೋಹ ಹುಡುಕಾಟ.?
ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಾಮರಾಜನಗರರದಲ್ಲೂ ಸಾಧಾರಣ ಮಳೆ
ಶಿವಮೊಗ್ಗ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಬಳ್ಳಾರಿಯಲ್ಲಿ ಮಳೆ ಪ್ರಮಾಣ ಕಡಿಮೆ
Cyclone Mocha Update: ಆಗ್ನೇಯ ಬಂಗಾಳ ಕೊಲ್ಲಿ ಹಾಗೂ ಅದಕ್ಕೆ ಹೊಂದಿಕೊಂಡಂತೆ ಇರುವ ದಕ್ಷಿಣ ಅಂಡಮಾನ ಸಾಗರದ ಮೇಲೆ ನಿರ್ಮಾಣಗೊಂಡಿರುವ ಕಡಿಮೆ ಒತ್ತಡದ ಕ್ಷೇತ್ರ ಇಂದು ಸಂಜೆ ಒಂದು ಹೆಚ್ಚಾಗುವ ಸಾಧ್ಯತೆ ಇದೆ. ಇದಾದ ಬಳಿಕ ಮೇ 10 ರಂದು ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಬಂಗಾಳದ ಪೂರ್ವ-ಪಶ್ಚಿಮದಲ್ಲಿ ಅದು ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಸೆಂಟ್ರಲ್ ಗಲ್ಫ್ ಮತ್ತು ಅಂಡಮಾನ್ ಸಮುದ್ರದ ಸುತ್ತಲಿನ ಪ್ರದೇಶಗಳಲ್ಲಿ ಇದು ಸೈಕ್ಲೋನಿಕ್ ಚಂಡಮಾರುತದ ರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ವರ್ತಿಸಲಾಗಿದೆ.
Cyclone Mocha News: ಈ ಚಂಡಮಾರುತವು 2023 ರ ಮೊದಲ ಚಂಡಮಾರುತವಾಗಿದೆ. ಚಂಡಮಾರುತಕ್ಕೆ 'ಮೋಚಾ' ಎಂದು ಹೆಸರಿಡಲಾಗಿದೆ. ಕೆಂಪು ಸಮುದ್ರದ ತೀರದಲ್ಲಿರುವ ತನ್ನ ಬಂದರು ನಗರಗಳಲ್ಲಿ ಒಂದಾದ 'ಮೋಚಾ' ಹೆಸರನ್ನು ಯೆಮೆನ್ ಈ ಚಂಡಮಾರುತಕ್ಕೆ ಸೂಚಿಸಿದೆ.
ಇಂದಿರಾ ಪಾಯಿಂಟ್, ಭಾರತದ ಭೂಪ್ರದೇಶದ ದಕ್ಷಿಣದ ಬಿಂದು, ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಗ್ರೇಟ್ ನಿಕೋಬಾರ್ ದ್ವೀಪದಲ್ಲಿರುವ ನಿಕೋಬಾರ್ ಜಿಲ್ಲೆಯ ಒಂದು ಹಳ್ಳಿಯಾಗಿದೆ. ಇದು ಗ್ರೇಟ್ ನಿಕೋಬಾರ್ ತೆಹಸಿಲ್ನಲ್ಲಿದೆ.
Jawad Cyclone Updates - ಬಂಗಾಳಕೊಲ್ಲಿಯಲ್ಲಿ (Bay Of Bengal) ರೂಪುಗೊಂಡ ಚಂಡಮಾರುತ 'ಜವಾದ್' ಶುಕ್ರವಾರ ಆಳವಾದ ಒತ್ತಡದ ಪ್ರದೇಶದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದು ಮುಂದಿನ 12 ಗಂಟೆಗಳಲ್ಲಿ ಚಂಡಮಾರುತವಾಗಿ ಮತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿ (Bay of Bengal) ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ಸಮರ ನೌಕೆಗಳು ಯುದ್ದಾಭ್ಯಾಸದಲ್ಲಿ ತೊಡಗಿವೆ. ಏಷ್ಯಾದ ನ್ಯಾಟೋ (NATO) ಪಡೆ ಎಂದೇ ಕರೆಯಲಾಗುವ ಕ್ವಾಡ್ (Quad) ದೇಶಗಳ (ಅಮೆರಿಕ, ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾ) ನೌಕಾ ಪಡೆಗಳ ಸಮರಾಭ್ಯಾಸ ಚೀನಾಗೆ ತಣ್ಣಗೆ ನಡುಕ ಸೃಷ್ಟಿಸಿದೆ.
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ತೀರಗಳತ್ತ ಚಂಡಮಾರುತವು ಸಾಗಲಿದೆ ಎಂದು ಹವಾಮಾನ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.